Home ರಾಜ್ಯFormer Chief Minister Kumaraswamy’s surprising statement : ಬಿಜೆಪಿ ಈ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಪ್ರಹ್ಲಾದ್ ಜೋಶಿ ಮುಖ್ಯ ಮಂತ್ರಿ..!! ಶೃಂಗೇರಿ ಮಠವನ್ನು ಒಡೆದ ಬ್ರಾಹ್ಮಣರು ಮುಖ್ಯಮಂತ್ರಿ ಆಗಲು ಬಿಡ್ತೀರಾ.‌.?! ಜೋಶಿ ಹೇಳಿಕೆಗೆ ತಿರುಗೇಟು ನೀಡಿದ ಹೆಚ್ಡಿಕೆ..!!

Former Chief Minister Kumaraswamy’s surprising statement : ಬಿಜೆಪಿ ಈ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಪ್ರಹ್ಲಾದ್ ಜೋಶಿ ಮುಖ್ಯ ಮಂತ್ರಿ..!! ಶೃಂಗೇರಿ ಮಠವನ್ನು ಒಡೆದ ಬ್ರಾಹ್ಮಣರು ಮುಖ್ಯಮಂತ್ರಿ ಆಗಲು ಬಿಡ್ತೀರಾ.‌.?! ಜೋಶಿ ಹೇಳಿಕೆಗೆ ತಿರುಗೇಟು ನೀಡಿದ ಹೆಚ್ಡಿಕೆ..!!

by EDITOR NEWS WARRIORS
1 comment

ಬಿಜೆಪಿ ಈ ಸಲ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಹಾಲಿ ಕೇಂದ್ರ ಸಚಿವರಾಗಿರುವ ಬ್ರಾಹ್ಮಣ ಸಮುದಾಯದ ಪ್ರಹ್ಲಾದ್ ಜೋಶಿಯನ್ನು ಮುಖ್ಯಮಂತ್ರಿ ಮಾಡಲು ಹೊರಟಿದ್ದಾರೆ. ಇವರ ಜೊತೆಗೆ ಎಂಟು ಜನ ಉಪಮುಖ್ಯಮಂತ್ರಿಯನ್ನು ಮಾಡಿ ಎಲ್ಲರನ್ನೂ ಸಮಾಧಾನ ಮಾಡುವ ಒಂದು ಪೂರ್ವಸಿದ್ಧತೆಯ ಪ್ಲಾನ್ ಈಗಾಗಲೇ ತಯಾರಿ ನಡೆದಿದ್ದು..

ಶೃಂಗೇರಿ ಮಠವನ್ನು ಒಡೆದ ಬ್ರಾಹ್ಮಣರನ್ನು ನೀವು ಗೆಲ್ಲಿಸುತ್ತೀರಾ..?! ನೀವೇ ನಿರ್ಧರಿಸಿ ಎಂದು ಹೇಳುವುದರ ಮೂಲಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಚ್ಚರಿ ಹೇಳಿಕೆ ಒಂದನ್ನು ನೀಡಿದ್ದು ಚುನಾವಣೆ ಹೊತ್ತಿನಲ್ಲಿ ಈ ಹೇಳಿಕೆ ಹಲವು ರೀತಿಯ ವ್ಯಾಖ್ಯಾನಗಳಿಗೆ ಅನುವು ಮಾಡಿಕೊಟ್ಟಿದೆ.

ತಮ್ಮ ಕುಟುಂಬದ ವಿರುದ್ಧ ಪ್ರಹ್ಲಾದ್ ಜೋಶಿ ನಿನ್ನೆ ಮಾಡಿದ ಆರೋಪಕ್ಕೆ ಇಂದು ಟಾಂಗ್ ನೀಡಿದ್ರಾ ಮಾಜಿ ಸಿಎಂ..?!

ನಿನ್ನೆ ಬಿಜೆಪಿಯ ಸಮಾವೇಶದಲ್ಲಿ ಮಾತನಾಡುತ್ತಾ ಜೆಡಿಎಸ್ ಪಕ್ಷದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಮಕ್ಕಳು ಅವರ ಹೆಂಡತಿಯರು ಅವರ ಮಕ್ಕಳು ಸೇರಿದಂತೆ ಎಲ್ಲರೂ ಚುನಾವಣೆ ರಾಜಕೀಯ ರಂಗದಲ್ಲಿ ಇರುವುದರಿಂದ ಇದನ್ನು ಪಂಚರಥಯಾತ್ರೆ ಮಾಡುವ ಬದಲು ನವಗ್ರಹ ಯಾತ್ರೆ ಮಾಡಬೇಕಿತ್ತು ಎಂದು ಹಾಸ್ಯದ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಜೊತೆಗೆ ಮುಂದುವರೆದು ಹೈಕಮಾಂಡ್ ಉತ್ತರ ನೀಡುತ್ತದೆ ಎಂದು ಹೇಳುತ್ತಾರೆ ಇವರ ಹೈಕಮಾಂಡ್ ಎಂದರೆ ಇವರ ಮನೆಯ ಇವರ ಹೈಕಮಾಂಡ್ ಎಂದು ಹೇಳಿದ್ದರು ಇವರ ಈ ಹೇಳಿಕೆಯ ಬೆನ್ನಲ್ಲೇ ಇಂದು ಕುಮಾರಸ್ವಾಮಿ ಮುಂದಿನ ಸಲ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಹ್ಲಾದ್ ಜೋಶಿ ಮುಖ್ಯಮಂತ್ರಿಯಾಗುತ್ತಾರೆ ಹುಷಾರ್ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಆಗಲು ಬಿಡಬೇಡಿ ಇವರು ಶೃಂಗೇರಿ ಮಠವನ್ನು ಒಡೆದ ಬ್ರಾಹ್ಮಣರು ಎಂದು ಹೇಳುವುದರ ಮೂಲಕ ಟಾಂಗ್ ನೀಡಿದ್ದಾರೆ ಎನ್ನಲಾಗುತ್ತಿದೆ.

ರಘುರಾಜ್ ಹೆಚ್.ಕೆ…9449553305…

Related Articles

1 comment

mitolyn official January 25, 2026 - 5:56 am

**mitolyn official**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...