Home ರಾಜ್ಯViolation of traffic rules:ಪ್ರಕರಣಗಳಲ್ಲಿ, ಸಾರ್ವಜನಿಕರು ಬಾಕಿ ಇರುವ ಇ-ಚಲನ್ ದಂಡದ ಮೊತ್ತವನ್ನು ದಿನಾಂಕ 11-02-2023 ರ ಒಳಗೆ ಪಾವತಿ ಮಾಡಿದ್ದಲ್ಲಿ, ಶೇಕಡ 50% ರಷ್ಟು ರಿಯಾಯಿತಿ ಅನೌನ್ಸ್ಮೆಂಟ್ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ,ಕೆ..!!

Violation of traffic rules:ಪ್ರಕರಣಗಳಲ್ಲಿ, ಸಾರ್ವಜನಿಕರು ಬಾಕಿ ಇರುವ ಇ-ಚಲನ್ ದಂಡದ ಮೊತ್ತವನ್ನು ದಿನಾಂಕ 11-02-2023 ರ ಒಳಗೆ ಪಾವತಿ ಮಾಡಿದ್ದಲ್ಲಿ, ಶೇಕಡ 50% ರಷ್ಟು ರಿಯಾಯಿತಿ ಅನೌನ್ಸ್ಮೆಂಟ್ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ,ಕೆ..!!

by EDITOR NEWS WARRIORS
0 comments
  ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶಿವಮೊಗ್ಗ ನಗರದ ಶಿವಪ್ಪ ನಾಯಕ ಸರ್ಕಲ್ನಲ್ಲಿ ಸಂಚಾರಿ ನಿಯಮಗಳ ಉಲ್ಲಂಘನೆಯ ಪ್ರಕರಣಗಳಲ್ಲಿ, ಸಾರ್ವಜನಿಕರು ಬಾಕಿ ಇರುವ ಇ-ಚಲನ್  ದಂಡದ  ಮೊತ್ತವನ್ನು ದಿನಾಂಕ 11-02-2023 ರ ಒಳಗೆ ಪಾವತಿ ಮಾಡಿದ್ದಲ್ಲಿ, ಶೇಕಡ 50% ರಷ್ಟು ರಿಯಾಯಿತಿ ಇರುವ ಬಗ್ಗೆ ಸಾರ್ವಜನಿಕರಿಗೆ ತಿಳಿಸಿ ಕೊಡಲು  ರಿಯಾಯಿತಿ ದಂಡದ ಮೊತ್ತದ ಮಾಹಿತಿ ಇರುವ ಬ್ಯಾನರ್ ಗಳನ್ನು ಅಳವಡಿಸಿ ಹಾಗೂ ಆಟೋಗಳಲ್ಲಿ ದ್ವನಿ ವರ್ಧಕಗಳನ್ನು ಅಳವಡಿಸಿಕೊಂಡು ಅನೌಸ್ಮೆಂಟ್ ಮಾಡುವ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ.

   ರಾಜಣ್ಣ ಸಂಕಣ್ಣನವರ, ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಧಿಕಾರ ಶಿವಮೊಗ್ಗ ಮತ್ತು  ಮಿಥುನ್ ಕುಮಾರ್ ಜಿ,ಕೆ, ಐಪಿಎಸ್,  ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆರವರು ಹಸಿರು ನಿಶಾನೆ ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಾರ್ವಜನಿಕರು ಈ ಅವಕಾಶದ ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು.

   ಈ ಸಂದರ್ಭದಲ್ಲಿ  ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀಮತಿ ಜಯಶ್ರೀ ಎಸ್ ಮನೆ, ಪೊಲೀಸ್ ವೃತ್ತ ನಿರೀಕ್ಷಕರು, ಶಿವಮೊಗ್ಗ ಸಂಚಾರ ವೃತ್ತ ರವರು ಉಪಸ್ಥಿತರಿದ್ದರು...

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...