Home ರಾಜ್ಯBreaking news bad news : ಶಿವಮೊಗ್ಗ ಕಾನೂನು (law) ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಹೃದಯಾಘಾತದಿಂದ ನಿಧನ..!!

Breaking news bad news : ಶಿವಮೊಗ್ಗ ಕಾನೂನು (law) ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಹೃದಯಾಘಾತದಿಂದ ನಿಧನ..!!

by EDITOR NEWS WARRIORS
0 comments

ಶಿವಮೊಗ್ಗ : ನಗರದ ಲಾ ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಸರ್ ಅವರು ತೀವ್ರ ಹೃದಯಘಾತದಿಂದ ನಗರದ ಮೆಟ್ರೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ…

ವಿದ್ಯಾರ್ಥಿಗಳಿಗೆ ಪ್ರೀತಿ ಪಾತ್ರರಾಗಿದ್ದ ಜಗದೀಶ್ ಸರ್ ಸಾವು ಎಲ್ಲರಲ್ಲೂ ನೋವು ತಂದಿದೆ ಇವರ ಕೈ ಕೆಳಗೆ ಅನೇಕ ವಿದ್ಯಾರ್ಥಿಗಳು ಕಲಿತು ಈಗಲೂ ಬೆಂಗಳೂರು ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲಿ ಪ್ರಾಕ್ಟೀಸ್ , ಕಾನೂನು ಬೋಧನೆ ಮಾಡುತ್ತಿದ್ದಾರೆ…

ಇವರ ಸಾವಿಗೆ ತೀವ್ರ ಸಂತಾಪವನ್ನು ವ್ಯಕ್ತಪಡಿಸಿರುವ ಹಿರಿಯ ಕಿರಿಯ ವಿದ್ಯಾರ್ಥಿಗಳು…. ಪತ್ರಿಕೆ ಜೊತೆ ತಮ್ಮ ನೋವನ್ನು ತೋಡಿಕೊಂಡಿದ್ದಾರೆ….

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...