Home ರಾಜ್ಯಶಿವಮೊಗ್ಗ ನಗರ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್,ಕೆ ರಾಘವೇಂದ್ರ ಅವರಿಂದ ಮಾಜಿ ಮುಖ್ಯಮಂತ್ರಿ ಬಿ,ಎಸ್ ಯಡಿಯೂರಪ್ಪ, ಮತ್ತು ಸಂಸದರಾದ ಬಿ,ವೈ ರಾಘವೇಂದ್ರ ಅವರಿಗೆ ಅಭಿನಂದನೆಗಳು….

ಶಿವಮೊಗ್ಗ ನಗರ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್,ಕೆ ರಾಘವೇಂದ್ರ ಅವರಿಂದ ಮಾಜಿ ಮುಖ್ಯಮಂತ್ರಿ ಬಿ,ಎಸ್ ಯಡಿಯೂರಪ್ಪ, ಮತ್ತು ಸಂಸದರಾದ ಬಿ,ವೈ ರಾಘವೇಂದ್ರ ಅವರಿಗೆ ಅಭಿನಂದನೆಗಳು….

by EDITOR NEWS WARRIORS
0 comments

ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಮತ್ತು ನಿಗಮಕ್ಕೆ 500 ಕೋಟಿ ಹಣ ಮಂಜೂರು ಮಾಡಿದ ಮಾಜಿ ಮುಖ್ಯಮಂತ್ರಿಗಳಾದ ಬಿ,ಎಸ್ ಯಡಿಯೂರಪ್ಪ ನವರಿಗೆ ಹಾಗೂ ಜಿಲ್ಲೆಯ ಒಕ್ಕಲಿಗರಿಗೆ ಅನುಕೂಲವಾಗಲೆಂದು ಕೆಂಪೇಗೌಡ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘಕ್ಕೆ ಸಮುದಾಯ ಭವನ ನಿರ್ಮಾಣಕ್ಕಾಗಿ 1.5 ರೂ,ಗಳ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಿ ಒಕ್ಕಲಿಗರ ಶ್ರೇಯಅಭಿವೃದ್ಧಿಗೆ ಸದಾ ಸ್ಪಂದಿಸುವ ಸಂಸದರಾದ ಬಿ,ವೈ ರಾಘವೇಂದ್ರ ಅವರಿಗೆ ಶಿವಮೊಗ್ಗ ನಗರ ಒಕ್ಕಲಿಗರ ಸಂಘದ ವತಿಯಿಂದ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಹಾಗೂ ಆಗಸ್ಟ್ 16ರಂದು ಯುವಕರ ಕಣ್ಮಣಿ ಸದಾ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುವ ಯುವ ಸಂಸದರಾದ ಬಿ,ವೈ ರಾಘವೇಂದ್ರ ರವರಿಗೆ 48ನೇ ವರ್ಷದ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಸಮುದಾಯ ಭವನ ನಿರ್ಮಾಣಕ್ಕೆ ಸಂಸದರಲ್ಲಿ ಮನವಿ ಮಾಡಿದ ಕೆಂಪೇಗೌಡ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು ಮತ್ತು ಎಲ್ಲಾ ಪದಾಧಿಕಾರಿಗಳಿಗೂ ಸಂಘದ ಅಧ್ಯಕ್ಷರಾದ ಎಸ್, ಕೆ ರಾಘವೇಂದ್ರ ರವರು ಪತ್ರಿಕೆ ಪ್ರಕಟಣೆ ನೀಡುವುದರ ಮೂಲಕ ವಂದನೆಗಳನ್ನು ಸಲ್ಲಿಸಿದ್ದಾರೆ….

ವರದಿ.. ರಘುರಾಜ್ ಹೆಚ್. ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/78928308999…

Related Articles

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!