Home ರಾಜ್ಯHumanity Cup Inauguration Ceremony by Eminent International Athletes: ಫೀನಿಕ್ಸ್ ಫುಟ್ಬಾಲ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನಾ ಸಮಾರಂಭ..!!

Humanity Cup Inauguration Ceremony by Eminent International Athletes: ಫೀನಿಕ್ಸ್ ಫುಟ್ಬಾಲ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನಾ ಸಮಾರಂಭ..!!

by EDITOR NEWS WARRIORS
0 comments

ಶಿವಮೊಗ್ಗ: ನಗರದ ನೆಹರು ಕ್ರೀಡಾಂಗಣದಲ್ಲಿ ಇಂದು ಸಂಜೆ 7:30ಕ್ಕೆ ಸರಿಯಾಗಿ ಫೀನಿಕ್ಸ್ ಫುಟ್ಬಾಲ್ ಕ್ಲಬ್ ವತಿಯಿಂದ ರಾಷ್ಟ್ರಮಟ್ಟದ ಹೊನಲು ಬೆಳಕಿನ ಪಂದ್ಯಾವಳಿಯನ್ನು ಖ್ಯಾತ ಅಂತರಾಷ್ಟ್ರೀಯ ಕ್ರೀಡಾಪಟುಗಳು, ಭಾರತ ಹಾಕಿ ತಂಡದ ಮಾಜಿ ನಾಯಕರು, ಅರ್ಜುನ್ ಪ್ರಶಸ್ತಿ ಪುರಸ್ಕೃತರು ಆದ ವಿ ಆರ್ ರಘುನಾಥ್, ನ್ಯಾಷನಲ್ ರ‍್ಯಾಲಿ ಚಾಂಪಿಯನ್ ರಾಜೇಂದ್ರ, ಮಹಾನಗರ ಪಾಲಿಕೆಯ ಸದಸ್ಯರಾದ ರಮೇಶ ಹೆಗಡೆ, ಫೀನಿಕ್ಸ್ ಕ್ಲಬ್ ಅಸೋಸಿಯೇಷನ್ ವಿಜಯಕುಮಾರ್ ಉಪಸ್ಥಿತರಿರಲಿದ್ದು .

ಈ ಅದ್ದೂರಿ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ಒಟ್ಟು 31 ತಂಡಗಳು ಭಾಗವಹಿಸಲಿದ್ದು ಗೋವಾ ಕೇರಳದಿಂದ ಅಂತರಾಷ್ಟ್ರೀಯ ಕ್ರೀಡಾಪಟುಗಳು ಇರುವ5 ತಂಡಗಳು, ಹೊರ ಜಿಲ್ಲೆಗಳಿಂದ 15 ತಂಡಗಳು, ಸ್ಥಳೀಯವಾಗಿ 11 ತಂಡಗಳು ಭಾಗವಹಿಸಲಿದ್ದು. ಸುಮಾರು 450 ಜನ ಕ್ರೀಡಾಪಟುಗಳು ಭಾಗವಹಿಸಲಿರುವ ಬೃಹತ್ ಕ್ರೀಡಾಕೂಟವಾಗಿದೆ.

ಭಾಗವಹಿಸುವ ಪ್ರತಿ ಕ್ರೀಡಾಪಟುಗಳಿಗೂ ಊಟ ಮತ್ತು ವಸತಿಯ ವ್ಯವಸ್ಥೆ ಕಲ್ಪಿಸಲಾಗಿದ್ದು. ಫುಟ್ಬಾಲ್ ಕ್ರೀಡಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರೋತ್ಸಾಹಿಸಬೇಕಾಗಿ ಫೀನಿಕ್ಸ್ ಫುಟ್ಬಾಲ್ ಕ್ಲಬ್ ವತಿಯಿಂದ ವಿಜಯಕುಮಾರ್ ಅವರು ಆತ್ಮೀಯ ಆಮಂತ್ರಣ ನೀಡಿದ್ದಾರೆ…

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...