Home ರಾಜ್ಯArrest of robbers: ವಿನೋಬನಗರ ಪೊಲೀಸ್ ಠಾಣೆ ಪಿಎಸ್ಐ ಟಿ.ಡಿ ಸಾಗರಕರ್ ಮತ್ತು ಸಿಬ್ಬಂದಿಗಳಿಂದ ಯಶಸ್ವಿ ಕಾರ್ಯಾಚರಣೆ ದರೋಡೆ ಮಾಡಲು ಹೊಂಚು ಹಾಕುತ್ತಿದ್ದವರ ಬಂಧನ..!!

Arrest of robbers: ವಿನೋಬನಗರ ಪೊಲೀಸ್ ಠಾಣೆ ಪಿಎಸ್ಐ ಟಿ.ಡಿ ಸಾಗರಕರ್ ಮತ್ತು ಸಿಬ್ಬಂದಿಗಳಿಂದ ಯಶಸ್ವಿ ಕಾರ್ಯಾಚರಣೆ ದರೋಡೆ ಮಾಡಲು ಹೊಂಚು ಹಾಕುತ್ತಿದ್ದವರ ಬಂಧನ..!!

by EDITOR NEWS WARRIORS
0 comments

ಶಿವಮೊಗ್ಗ : ನಗರದಲ್ಲಿ ‌ಇಂದು ಬೆಳಗ್ಗೆ ಟಿ.ಡಿ ಸಾಗರಕರ್, ಪಿ.ಎಸ್.ಐ ವಿನೋಬನಗರ ಪೊಲೀಸ್ ಠಾಣೆ ರವರು ತಮ್ಮ ಠಾಣಾ ಸಿಬ್ಬಂದಿಗಳೊಂದಿಗೆ ಠಾಣಾ ವ್ಯಾಪ್ತಿಯಲ್ಲಿ ಗಸ್ತಿನಲ್ಲಿದ್ದಾಗ ಬಸವನಗಂಗೂರು ತುಂಗಾ ಚಾನಲ್ ಬಳಿ ಅಪರಿಚಿತ ವ್ಯಕ್ತಿಗಳು ಅಪಾಯಕರ ಆಯುಧಗಳನ್ನು ಹಿಡಿದುಕೊಂಡು ರಸ್ತೆಯಲ್ಲಿ ಹೋಗಿ ಬರುವ ಜನರನ್ನು ಹೆದರಿಸಿ ದರೋಡೆ ಮಾಡಲು ಹೊಂಚು ಹಾಕುತ್ತಿದ್ದಾರೆಂದು ಬಂದ ಖಚಿತ ಮಾಹಿತಿಯ ಮೇರೆಗೆ, ಕೂಡಲೇ ಸ್ಥಳಕ್ಕೆ ಹೋಗಿ ದರೋಡೆ ಮಾಡಲು ಹೊಂಚು ಹಾಕುತ್ತಿದ್ದ

1) ಅನಿಲ್ ಕುಮಾರ್, 42 ವರ್ಷ, ಬೊಮ್ಮನಕಟ್ಟೆ, ಶಿವಮೊಗ್ಗ, 2) ಶಿವಾನಾಯ್ಕ್, 34 ವರ್ಷ ಕೋಹಳ್ಳಿ ತಾಂಡ ಶಿವಮೊಗ್ಗ, 3) ಶಿವಕುಮಾರ.ಟಿ, 45 ವರ್ಷ, ಆಯನೂರು, ಶಿವಮೊಗ್ಗ ಮತ್ತು 4) ಖಲೀಮ್, 30 ವರ್ಷ, ಸಿರಿಗೆರೆ ಗ್ರಾಮ ಶಿವಮೊಗ್ಗ ರವರುಗಳನ್ನು ವಶಕ್ಕೆ ಪಡೆದು, ಸದರಿಯವರ ವಶದಿಂದ ಅಪಾಯಕರ ಆಯುಧಗಳನ್ನು ಅಮಾನತ್ತು ಪಡಿಸಿಕೊಂಡು, ಅವರ ವಿರುದ್ಧ ಗುನ್ನೆ ಸಂಖ್ಯೆ 0032/2023 ಕಲಂ 399, 402 ಐ.ಪಿ.ಸಿ ರೀತ್ಯಾ ಪ್ರಕರಣ ದಾಖಲಿಸಿ ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ…

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...