Home ರಾಜ್ಯFormer Chief Minister BSY says public toilets are not being used : ಸದನದಲ್ಲಿ ಸರ್ಕಾರಕ್ಕೆ ಸಲಹೆ ನೀಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ವೈ ಮನೆಮನೆಗೂ ಶೌಚಾಲಯ ನೀಡಿ ಸಾರ್ವಜನಿಕ ಶೌಚಾಲಯ ಉಪಯೋಗಕ್ಕೆ ಬರುತ್ತಿಲ್ಲ..!!

Former Chief Minister BSY says public toilets are not being used : ಸದನದಲ್ಲಿ ಸರ್ಕಾರಕ್ಕೆ ಸಲಹೆ ನೀಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ವೈ ಮನೆಮನೆಗೂ ಶೌಚಾಲಯ ನೀಡಿ ಸಾರ್ವಜನಿಕ ಶೌಚಾಲಯ ಉಪಯೋಗಕ್ಕೆ ಬರುತ್ತಿಲ್ಲ..!!

by EDITOR NEWS WARRIORS
0 comments

ಬೆಂಗಳೂರು: ಅಧಿವೇಶನದಲ್ಲಿ ಇಂದು ಮಾತನಾಡುತ್ತಾ ಮಾಜಿ ಮುಖ್ಯಮಂತ್ರಿ ಬಿಎಸ್ ವೈ ತಮ್ಮದೇ ಸರ್ಕಾರಕ್ಕೆ ತಮ್ಮದೇ ಶೈಲಿಯಲ್ಲಿ ಸಲಹೆ ನೀಡಿದರು.

ಸಾರ್ವಜನಿಕ ಶೌಚಾಲಯಗಳು ಉಪಯೋಗಕ್ಕೆ ಬರುತ್ತಿಲ್ಲ ಸ್ವಚ್ಛತೆಯನ್ನು ಕಾಪಾಡುತ್ತಿಲ್ಲ ಆದ್ದರಿಂದ ಮನೆಮನೆಗೂ ಶೌಚಾಲಯ ನೀಡುವ ಯೋಜನೆಯನ್ನು ಪೂರ್ಣಗೊಳಿಸಿ ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

ನಂತರ ಮಾಜಿ ಮುಖ್ಯಮಂತ್ರಿ ಬಿಎಸ್ ವೈ ಮಾತಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯಡಿಯೂರಪ್ಪ ಸಾಹೇಬರು ಹೇಳಿದ್ದು ಸರಿಯಾಗಿದೆ ಸಾರ್ವಜನಿಕ ಶೌಚಾಲಯಗಳಲ್ಲಿ ಸ್ವಚ್ಛತೆಯ ಕೊರತೆ ಇದೆ ಅದರ ನಿರ್ವಹಣೆಗೋಸ್ಕರ ಬಜೆಟ್ ನಲ್ಲಿ ಹೆಚ್ಚುವರಿ ಹಣವನ್ನು ಎತ್ತಿಟ್ಟಿದ್ದೀವಿ ಹಾಗೆ ಅದರ ನಿರ್ವಹಣೆ ಮಾಡುತ್ತಿರುವ ಏಜೆನ್ಸಿಗಳಿಗೂ ಎಚ್ಚರಿಕೆಯನ್ನು ನೀಡುತ್ತೇವೆ ಎಂದು ಭರವಸೆ ನೀಡಿದರು…

ರಘುರಾಜ್ ಹೆಚ್. ಕೆ…9449553305…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...