Home ರಾಜ್ಯFormer Chief Minister Siddaramaiah challenged the government: ತಾಕತ್ತು ದಮ್ಮು ಇದ್ದರೆ ನನ್ನ ಮುಗಿಸಿಬಿಡಿ ಬಿಜೆಪಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ..!!

Former Chief Minister Siddaramaiah challenged the government: ತಾಕತ್ತು ದಮ್ಮು ಇದ್ದರೆ ನನ್ನ ಮುಗಿಸಿಬಿಡಿ ಬಿಜೆಪಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ..!!

by EDITOR NEWS WARRIORS
1 comment

ಬೆಂಗಳೂರು: ಇತ್ತೀಚೆಗೆ ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್ ಅವರು ಮಾತನಾಡುತ್ತಾ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಗಿಸಿಬಿಡಬೇಕು ಎಂದು ಹೇಳಿದ್ದರು. ನಂತರ ಇದು ನಾನು ಹಾಡು ಭಾಷೆಯಾಗಿ ಮಾತನಾಡಿದ್ದೇನೆ ವಿನಹ ಇದರಲ್ಲಿ ತಪ್ಪು ಕಲ್ಪನೆ ಬೇಡ ನನ್ನನ್ನು ಕ್ಷಮಿಸಿಬಿಡಬೇಕು ಎಂದು ಕ್ಷಮೆ ಕೂಡ ಕೇಳಿದ್ದರು.

ಆದರೆ ಇದಕ್ಕೆ ರಾಜ್ಯ ಹಾಗೂ ಜಿಲ್ಲಾಮಟ್ಟದ ಕಾಂಗ್ರೆಸ್ಸಿನ ಕಾರ್ಯಕರ್ತರು ಸಿದ್ದರಾಮಯ್ಯ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿ ಸಚಿವ ಅಶ್ವಥ್ ನಾರಾಯಣ್ ರಾಜೀನಾಮೆ ನೀಡಬೇಕು ಅವರ ವಿರುದ್ಧ ಮುಖದ್ದಮೆ ದಾಖಲಿಸಿ, ಜೈಲಿಗೆ ಕಳಿಸಬೇಕು ಎಂದು ಆಗ್ರಹಪಡಿಸಿದ್ದರು.

ಇದೇ ವಿಚಾರವಾಗಿ ಇಂದು ಸದನದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಯಾವುದೇ ಸೈದಾಂತಿಕ ಹಿನ್ನೆಲೆ ಇಲ್ಲ ಆದ್ದರಿಂದ ಅವರು ರೌಡಿಗಳ ತರ ಮಾತನಾಡುತ್ತಾರೆ ತಾಕತ್ತು ದಮ್ಮ ಇದ್ದರೆ ನನ್ನನ್ನು ಮುಗಿಸಿ ಬಿಡಲಿ ನೋಡೋಣ ಎಂದು ಚಾಲೆಂಜ್ ಹಾಕಿದರು. ನಂತರ ಈ ಹೆದರಿಕೆ ಬೆದರಿಕೆಗೆಲ್ಲ ನಾನು ಹೆದುರುವುದಿಲ್ಲ ನನ್ನ ನಿಲುವು ಏನಿದ್ದರೂ ಒಂದೇ ಎಂದು ಮಾತನಾಡಿದರು ಈ ಸಮಯದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಒಂದಷ್ಟು ವಾಕ್ ಸಮರ ನಡೆಯಿತು ಸಿದ್ದರಾಮಯ್ಯ ಮಾತನಾಡುತ್ತಾ ಪೊಲೀಸ್ ಇಲಾಖೆ ಸತ್ತುಹೋಗಿದೆ ಗೃಹ ಸಚಿವ ಅಸಮರ್ಥರು ಎಂದು ಹೇಳಿದರು ಆದರೆ ಇದಕ್ಕೆ ಕೌಂಟರ್ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಯಾರು ಸಮರ್ಥರು ಯಾರು ಅಸಮರ್ಥರು ಎನ್ನುವುದು ಚರ್ಚೆಗೆ ಬರಲಿ ನಾನು ಚರ್ಚೆಗೆ ಸಿದ್ಧವಾಗಿದ್ದೇನೆ ನನ್ನ ಕಾಲದಲ್ಲಿ ಏನಾಗಿದೆ ನಿಮ್ಮ ಕಾಲದಲ್ಲಿ ಏನು ಮಾಡಿದ್ದರು ಎನ್ನುವುದು ಸಾಬೀತಾಗಲಿ ನೋಡೋಣ ಎಂದು ಸವಾಲ್ ಹಾಕಿದರು…

ರಘುರಾಜ್ ಹೆಚ್.ಕೆ..9449553305…

Related Articles

1 comment

mitolyn January 25, 2026 - 12:01 am

**mitolyn**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...