Home ರಾಜ್ಯElection preparations raided by Excise Department at various places : ಜಿಲ್ಲೆಯ ಹಿರಿಯ ಅಧಿಕಾರಿಗಳ ನಿರ್ದೇಶನದ ಮೇರೆಗೆ ಅಬಕಾರಿ ಸಿಬ್ಬಂದಿಗಳಿಂದ ಕಳ್ಳಬಟ್ಟಿ ಸಾರಾಯಿ, ಗಾಂಜಾ ವಶ ಆರೋಪಿಗಳ ಮೇಲೆ ಪ್ರಕರಣ ದಾಖಲು..!!

Election preparations raided by Excise Department at various places : ಜಿಲ್ಲೆಯ ಹಿರಿಯ ಅಧಿಕಾರಿಗಳ ನಿರ್ದೇಶನದ ಮೇರೆಗೆ ಅಬಕಾರಿ ಸಿಬ್ಬಂದಿಗಳಿಂದ ಕಳ್ಳಬಟ್ಟಿ ಸಾರಾಯಿ, ಗಾಂಜಾ ವಶ ಆರೋಪಿಗಳ ಮೇಲೆ ಪ್ರಕರಣ ದಾಖಲು..!!

by EDITOR NEWS WARRIORS
5 comments

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ನಿನ್ನೆ ಮತ್ತು ಇಂದು ಶಿವಮೊಗ್ಗ ಜಿಲ್ಲೆಯ ಅಬಕಾರಿ ಇಲಾಖೆಯ ಅಧಿಕಾರಿಗಳು ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ವಿವಿಧಡೆ ದಾಳಿ ನಡೆಸಿ ಸಾರಾಯಿ ಕಳ್ಳಬಟ್ಟಿ ಅದಕ್ಕೆ ಬೇಕಾಗುವ ಸಾಮಗ್ರಿಗಳು ಹಾಗೂ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಆರೋಪಿತರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಅಬಕಾರಿ ಆಯುಕ್ತರಾದ ರವಿಶಂಕರ್ ಜೆ ರವರ ನಿರ್ದೇಶನದಂತೆ ಹಾಗೂ ನಾಗರಾಜಪ್ಪ ಟಿ ಅಬಕಾರಿ ಜಂಟಿ ಆಯುಕ್ತರು ಮಂಗಳೂರು ವಿಭಾಗ ರವರ ಮಾರ್ಗದರ್ಶನದಲ್ಲಿ, ಹಾಗೂ ಕ್ಯಾಪ್ಟನ್ ಅಜಿತ್ ಕುಮಾರ್ ಅಬಕಾರಿ ಉಪ ಆಯುಕ್ತರು ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಅಬಕಾರಿ ಉಪ ಆಯುಕ್ತರ ಕಚೇರಿಯ ನಿರೀಕ್ಷಕರು ಮತ್ತು ಸಿಬ್ಬಂದಿಗಳು ಸಾಗರ ಉಪ ವಿಭಾಗ ಕಚೇರಿಯ ನಿರೀಕ್ಷಕರು ಮತ್ತು ಸಿಬ್ಬಂದಿಗಳು ಹಾಗೂ ಸೊರಬ ವಲಯ ನಿರೀಕ್ಷಕರು ಕಚೇರಿ ಸಿಬ್ಬಂದಿಗಳೊಂದಿಗೆ ಸೊರಬ ತಾಲ್ಲೂಕು ಹಿರೇಮಾಗಡಿ ತಾಂಡಾದಲ್ಲಿ ಅಬಕಾರಿ ದಾಳಿ ನಡೆಸಿ ಡಾಕ್ಯನಾಯ್ಕ ಬಿನ್ ಈರನಾಯ್ಕ ಎಂಬುವವರು ಉಳುಮೆ ಮಾಡುವ ಹೊಲದಲ್ಲಿ 120 ಲೀಟರ್ ಬೆಲ್ಲದ ಕೊಳೆಯನ್ನು ಜಪ್ತುಪಡಿಸಿಕೊಂಡು ಸದರಿಯವರ ವಿರುದ್ದ ಅಬಕಾರಿ ಕಾಯ್ದೆ ಅನ್ವಯ ಮೊಕದ್ದಮೆ ದಾಖಲಿಸಿ ನಂತರ. ಶಿಕಾರಿಪುರ ತಾಲ್ಲೂಕು ಚಿಕ್ಕಮಾಗಡಿ ತಾಂಡಾದಲ್ಲಿ ಅಬಕಾರಿ ದಾಳಿ ನಡೆಸಿ ಗಂಗಿಭಾಯಿ ಕೋಂ ಈಶ್ವರನಾಯ್ಕ ಎಂಬುವವರು ತಮ್ಮ ಮನೆಯಲ್ಲಿ 01 ಪ್ಲಾಸ್ಟಿಕ್ ಕೊಡಪಾನದಲ್ಲಿ ಸಂಗ್ರಹಿಸಿದ್ದ 10 ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು ಜಪ್ತುಪಡಿಸಿಕೊಂಡು ಸದರಿಯವರ ವಿರುದ್ದ ಅಬಕಾರಿ ಕಾಯ್ದೆ ಅನ್ವಯ ಮೊಕದ್ದಮೆ ದಾಖಲಿಸಿಲಾಗಿರುತ್ತದೆ .ಸಾಗರ ತಾಲೂಕು ಗುಡ್ಡಹಳ್ಳಿ ಕಟ್ಟಿನಕರು ಗ್ರಾಮ ಕೊಗಾರುವಿನ ವಾಸಿಯಾದ ನಾರಾಯಣ ಬಿನ್ ಜಟ್ಟ ನಾಯ್ಕ ರವರಿಗೆ ಸೇರಿದ ತೋಟದ ಮೇಲೆ ದಾಳಿ ಮಾಡಲಾಗಿ ಅಲ್ಲಿ 10 ಗಾಂಜಾ ಗಿಡಗಳು (3kg) ಇರುವುದನ್ನು ಪತ್ತೆಹಚ್ಚಿ ಸದರಿ ಆಸಾಮಿಯ ಮೇಲೆ NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ….

ರಘುರಾಜ್ ಹೆಚ್.ಕೆ…9449553305…

Related Articles

5 comments

neurosharp official January 31, 2026 - 7:34 am

**neurosharp official**

Neuro Sharp is an advanced cognitive support formula designed to help you stay mentally sharp, focused, and confident throughout your day.

Reply
boostaro official January 31, 2026 - 7:52 am

**boostaro official**

Boostaro is a purpose-built wellness formula created for men who want to strengthen vitality, confidence, and everyday performance.

Reply
prostafense March 13, 2026 - 10:24 pm

**prostafense**

ProstAfense is a premium, doctor-crafted supplement formulated to maintain optimal prostate function, enhance urinary performance, and support overall male wellness.

Reply
prodentim March 13, 2026 - 10:54 pm

**prodentim**

ProDentim is a distinctive oral-care formula that pairs targeted probiotics with plant-based ingredients to encourage strong teeth, comfortable gums, and reliably fresh breath.

Reply
primebiome March 17, 2026 - 6:35 am

**primebiome**

The bodys natural process of skin cell renewal is essential for preserving a smooth, healthy, and youthful-looking complexion.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...