Friday, 23 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ರಾಜ್ಯ

ಪತ್ರಕರ್ತ ಹಾಗೂ ಛಾಯಾಗ್ರಾಹಕ ಕೆ ನಾಗರಾಜ್ ಶೈಣೈ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವಾರ್ಷಿಕ ದತ್ತಿ ಪ್ರಶಸ್ತಿ ಮಿಂಚು ಶ್ರೀನಿವಾಸ್ ಪ್ರಶಸ್ತಿ..!!

ಮೈಸೂರು : ಶಿವಮೊಗ್ಗದ ಪತ್ರಕರ್ತರು ಹಾಗೂ ಛಾಯಾಗ್ರಾಹಕರಾದ ಕೆ ನಾಗರಾಜ್ ಶೈಣೈ ಅವರಿಗೆಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವಾರ್ಷಿಕ ದತ್ತಿ ಪ್ರಶಸ್ತಿ ಮಿಂಚು ಶ್ರೀನಿವಾಸ್ ಪ್ರಶಸ್ತಿ ಯನ್ನು ಮೈಸೂರಿನ ರಾಜೇಂದ್ರ ಕಲಾ ಮಂದಿರದಲ್ಲಿ ಮಾ,18 ರ ಶನಿವಾರ ನಡೆದ ಸಮಾರಂಭದಲ್ಲಿ…

ಮೈಸೂರು : ಶಿವಮೊಗ್ಗದ ಪತ್ರಕರ್ತರು ಹಾಗೂ ಛಾಯಾಗ್ರಾಹಕರಾದ ಕೆ ನಾಗರಾಜ್ ಶೈಣೈ ಅವರಿಗೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವಾರ್ಷಿಕ ದತ್ತಿ ಪ್ರಶಸ್ತಿ ಮಿಂಚು ಶ್ರೀನಿವಾಸ್ ಪ್ರಶಸ್ತಿ ಯನ್ನು ಮೈಸೂರಿನ ರಾಜೇಂದ್ರ ಕಲಾ ಮಂದಿರದಲ್ಲಿ ಮಾ,18 ರ ಶನಿವಾರ ನಡೆದ ಸಮಾರಂಭದಲ್ಲಿ ನೀಡಿ ಗೌರವಿಸಲಾಗಿದೆ…

ಪ್ರಶಸ್ತಿಯು 5 ಸಾವಿರ ನಗದು, ಪ್ರಶಸ್ತಿ ಫಲಕ ಮತ್ತು ಗೌರವಾಧಾರಗಳನ್ನು ಒಳಗೊಂಡಿದೆ.

ಈ ಶುಭ ಸಂದರ್ಭದಲ್ಲಿ,

ಎಚ್.ಎಸ್.ರಂಗಸ್ವಾಮಿ ಪ್ರಶಸ್ತಿಯನ್ನು
ಆರ್.ಎನ್.ಸಿದ್ಧಲಿಂಗ ಸ್ವಾಮಿ, ಹಿರಿಯ ಪತ್ರಕರ್ತ, ಚಾಮರಾಜನಗರ ಜಿಲ್ಲೆ ಇವರಿಗೆ,

ಎಂ.ನಾಗೇಂದ್ರರಾವ್ ಪ್ರಶಸ್ತಿಯನ್ನು
ಡಾ.ಉಳ್ಳಿಯಡ ಎಂ. ಪೂವಯ್ಯ, ಸಂಪಾದಕರು, ಬ್ರಹ್ಮಗಿರಿ ಕೊಡವ ಪತ್ರಿಕೆ, ಮಡಿಕೇರಿ. ಇವರಿಗೆ ನೀಡಲಾಯಿತು.

ಉಳಿದಂತೆ ಹಲವು ವಿಭಾಗಗಳಲ್ಲಿ ಪ್ರಶಸ್ತಿ ಪಡೆದವರನ್ನು ಸನ್ಮಾನಿಸಲಾಯಿತು.


ಈ ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ ನಿವೃತ್ತ ಹೈಕೋರ್ಟ್ ನ್ಯಾಯದೀಶ ನಾಗಮೋಹನದಾಸ್ ಹಿರಿಯರಿಗೆ ಗೌರವ ,ಪ್ರತಿಭೆಗಳಿಗೆ ಪುರಸ್ಕಾರ ನೀಡುವುದೇ ಸಮಾಜದ ಒಳ್ಳೆಯ ಗುಣ.
ಪ್ರಶಸ್ತಿಗಳ ಪಡೆದವರ ಜವಾಬ್ದಾರಿ ಹೆಚ್ಚಿದೆ ಅವರು ಮಾರ್ಗದರ್ಶಕರಾಗಲಿ,ಮತ್ತಷ್ಟು ಸಮಾಜ ಮುಖಿಯಾಗಲಿ ಎಂದು ಹಾರೈಸಿದರು.
ಸಂವಿಧಾನದ ಓದು ಅವರ ಕಾರ್ಯಕ್ಷಮತೆ ಯನ್ನು ಹೆಚ್ವಿಸುತ್ತದೆ.ಸಂವಿಧಾನದ ಬಗ್ಗೆ ಅಪಸ್ವರ ಸಲ್ಲದು.ಅಪವಾಖ್ಯನ ಮಾಡಬಾರದು. ಸಂವಿಧಾನದ
ಮೂಲತತ್ವಗಳನ್ನು ತಿದ್ದಲು ಸಾದ್ಯವಿಲ್ಲ ಎಂಬುದನ್ನು ಮನಗಾಣಬೇಕು ಎಂದರು.ನ್ಯಾಯಂಗ, ಶಾಸಕಾಂಗ,ಕಾರ್ಯಾಂಗಗಳು ಆಡಳಿತ ಸರ್ಕಾರದ ಕೈ ಗೊಂಬೆಗಳಾಗಿರುವುದು ದುರಂತ ಎಂದರು.


ಈ ಕಾರ್ಯಕ್ರಮದಲ್ಲಿ ಕೆಯುಡಬ್ಲ್ಯೂಜೆ ರಾಜ್ಯಾದ್ಯಕ್ಷ ಶಿವನಾಂದ ತಗಡೂರು, ಜಿಲ್ಲಾ ಹಾಗೂ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು…

ರಘುರಾಜ್ ಹೆಚ್.ಕೆ…9449553305…

EDITOR NEWS WARRIORS

One thought

  1. **men balance pro**

    MEN Balance Pro is a high-quality dietary supplement developed with research-informed support to help men maintain healthy prostate function.

Leave a comment