Home ರಾಜ್ಯಗಜೇಂದ್ರಗಡ ನಗರದಲ್ಲಿ ಪ್ರಪ್ರಥಮ ಬಾರಿಗೆ ಎನ್ ಕೆ, ಎಸ್, ಟಿವಿ ಕನ್ನಡ ವಾಹಿನಿಯಲ್ಲಿ ಗಾನಕೋಗಿಲೆ ಗಾಯಕ ವೇದಿಕೆ ಕಾರ್ಯಕ್ರಮ ನಡೆಯಿತು…..

ಗಜೇಂದ್ರಗಡ ನಗರದಲ್ಲಿ ಪ್ರಪ್ರಥಮ ಬಾರಿಗೆ ಎನ್ ಕೆ, ಎಸ್, ಟಿವಿ ಕನ್ನಡ ವಾಹಿನಿಯಲ್ಲಿ ಗಾನಕೋಗಿಲೆ ಗಾಯಕ ವೇದಿಕೆ ಕಾರ್ಯಕ್ರಮ ನಡೆಯಿತು…..

by EDITOR NEWS WARRIORS
0 comments

ಗಜೇಂದ್ರಗಡ ನಗರದಲ್ಲಿ ನಡೆದ ಗಾನ ಕೋಗಿಲೆ ವೇದಿಕೆ ಕಾರ್ಯಕ್ರಮ ಉದ್ಘಾಟನೆಯನ್ನು ಶ್ರೀ ಬಸವಂತಪ್ಪ ಎಚ್ ತಳವಾರ ಮಾಜಿ ಅಧ್ಯಕ್ಷರು ಗದಗ ಜಿಲ್ಲಾ ಬಿಜೆಪಿ ಎಸ್ಟಿ ಮೋರ್ಚಾ , ರೋಣ ತಾಲೂಕು ಶ್ರೀ ಮಹಶ್ರೀ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷರು ನೆರವೇರಿಸಿದರು.

ನಂತರ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ಯುವಕ-ಯುವತಿಯರು ಹೆಚ್ಚಾಗಿ ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ತಮಗೆ ಸಿಕ್ಕಿರುವ ಅವಕಾಶಗಳನ್ನು ಉಪಯೋಗ ಪಡಿಸಿಕೊಳ್ಳಬೇಕು.

ಹಾಗೆ ಗ್ರಾಮೀಣ ಭಾಗದ ಯುವಕ ಯುವತಿಯರನ್ನು ದೃಷ್ಟಿಯಲ್ಲಿಟ್ಟುಕೊಂಡು ಎನ್ ಕೆ ಎಸ್ ಟಿವಿ ಕನ್ನಡ ವಾಹಿನಿಯಲ್ಲಿ ಗಾನಕೋಗಿಲೆ ಗಾಯಕ ಕಾರ್ಯಕ್ರಮ ಪ್ರಾರಂಭ ಮಾಡಿರುವುದು ಸಂತೋಷದ ಸಂಗತಿ.

ಹೋದವರ್ಷ ಅಂದರೆ 2019- 20 ರಲ್ಲಿ ಈ ಕಾರ್ಯಕ್ರಮ ನಡೆಯಬೇಕಿತ್ತು. ಕೋರೋಣ ಸಾಂಕ್ರಮಿಕ ಕಾಯಿಲೆ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿತ್ತು.

ಈಗ ಪುನಃ ಪ್ರಾರಂಭ ಮಾಡಿರುವುದು ಸಂತೋಷದ ಸಂಗತಿ ಹಾಗಾಗಿ ತಮ್ಮೆಲ್ಲರಿಗೂ ಧನ್ಯವಾದಗಳು ಎಂದು ತಮ್ಮ ಮಾತು ಮುಗಿಸಿದರು.

ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಡಾ/ ಆರ್ ಎಸ್ ಜೀರೆ, ಅಶೋಕ್ ವನ್ನಾಲ, ಗ್ರಾಮೀಣ ಪ್ರದೇಶದಲ್ಲಿ ಯುವಕ-ಯುವತಿಯರು ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಬಾಬಣ್ಣ ಕೇಸರಿ, ಬಸಣ್ಣ ಕಟ್ಟಿ, ಶಂಕರ್ ಉರವ ಕೋಡ್, ಎಂಡಿ,ಎನ್ ಕೆ ಮಹೇಶ್, ಎನ್ ಕೆ ಎಸ್ ಗೌಡರ್, ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು. ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು….

ವರದಿ… ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Articles

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!