Home ಶಿವಮೊಗ್ಗಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪ ಎಂಎಲ್ಸಿ ಆಯನೂರು ಮಂಜುನಾಥ್ ಶೀತಲ ಸಮರಕ್ಕೆ ಇಂದು ತೆರೆ ಬೀಳುತ್ತಾ..?! ರಾಜಿ ಆದ್ರ ಇಬ್ಬರು ನಾಯಕರು ಇವತ್ತು ಪತ್ರಿಕಾಗೋಷ್ಠಿಯಲ್ಲಿ ನೀಡುವ ಸಮರ್ಥನೆ ಏನು..?!

ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪ ಎಂಎಲ್ಸಿ ಆಯನೂರು ಮಂಜುನಾಥ್ ಶೀತಲ ಸಮರಕ್ಕೆ ಇಂದು ತೆರೆ ಬೀಳುತ್ತಾ..?! ರಾಜಿ ಆದ್ರ ಇಬ್ಬರು ನಾಯಕರು ಇವತ್ತು ಪತ್ರಿಕಾಗೋಷ್ಠಿಯಲ್ಲಿ ನೀಡುವ ಸಮರ್ಥನೆ ಏನು..?!

by EDITOR NEWS WARRIORS
0 comments

ಶಿವಮೊಗ್ಗ: ಮಾಜಿ ಸಚಿವರು ಹಾಲಿ ಶಾಸಕರಾದ ಕೆ ಎಸ್ ಈಶ್ವರಪ್ಪ ಹಾಗೂ ಎಂಎಲ್ಸಿ ಆಯನೂರು ಮಂಜುನಾಥ್ ಅವರ ನಡುವೆ ಶೀತಲ ಸಮರ ನಡೆದುಕೊಂಡು ಬರುತ್ತಿರುವುದು ಈಗ ಗುಟ್ಟಾಗಿ ಏನು ಉಳಿದಿಲ್ಲ..

ಆಯನೂರು ಮಂಜುನಾಥ್ ಬಹಿರಂಗವಾಗಿ ನಾನು ಕೂಡ ಬಿಜೆಪಿ ನಗರ ಕ್ಷೇತ್ರದ ಆಕಾಂಕ್ಷಿ ಎಂದು ಘೋಷಣೆ ಮಾಡಿಕೊಂಡಿದ್ದಾರೆ. ನಂತರ ಮುಂದುವರೆದು ಶಿವಮೊಗ್ಗ ನಗರದ್ಯಾಂತ ಫ್ಲೆಕ್ಸ್ ಗಳನ್ನು ಹಾಕುವುದರ ಮೂಲಕ ಪರೋಕ್ಷವಾಗಿ ಮಾಜಿ ಸಚಿವ ಈಶ್ವರಪ್ಪನವರಿಗೆ ಟಾಂಗ್ ನೀಡಿದ್ದಾರೆ. ನಂತರ ಪತ್ರಕರ್ತರ ಜೊತೆ ಮಾತನಾಡುವಾಗ ಅದಕ್ಕೆ ಸಮರ್ಥನೆ ಕೂಡ ಮಾಡಿಕೊಂಡಿದ್ದಾರೆ ನಾನು ಹೇಳಿದ್ದು ಅವರಿಗಲ್ಲ ಅದು ಎಲ್ಲರಿಗೂ ಸಂಬಂಧ ಪಟ್ಟ ವಿಚಾರ ಎಂದು ಆದರೆ ಶಿಸ್ತಿನ ಪಕ್ಷ ಎಂದು ಗುರುತಿಸಿಕೊಂಡಿರುವ ಬಿಜೆಪಿಯಲ್ಲಿ ಇವೆಲ್ಲ ಸಹಿಸುವುದಿಲ್ಲ ಹೇಳಿಕೆಗಳು ಹಾಗೂ ಬೇಡಿಕೆಗಳು ಏನೇ ಇದ್ದರೂ ಅದು ವರಿಷ್ಠರ ಮುಂದೆ ಇಡಬೇಕು ಎನ್ನುವುದು ಎಲ್ಲರಿಗೂ ತಿಳಿದಿರುವ ಸಂಗತಿ .

ಮಹತ್ವ ಪಡೆದುಕೊಂಡಿರುವ ಇಂದಿನ ಇಬ್ಬರು ನಾಯಕರ ಪ್ರತಿಕಾಗೋಷ್ಠಿಗಳು :

ಇಬ್ಬರು ನಾಯಕರ ನಡುವೆ ಶೀತಲ ಸಮರ ಮುಂದುವರಿದ ಬೆನ್ನಲ್ಲೇ ಇಂದು ಇಬ್ಬರು ಪ್ರತ್ಯೇಕವಾಗಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದು ತಮ್ಮ ಹೇಳಿಕೆಗಳಿಗೆ ತಮ್ಮ ನಡುವೆ ಇರುವ ಗೊಂದಲಗಳಿಗೆ ಯಾವ ರೀತಿಯ ಸಮರ್ಥನೆ ನೀಡುತ್ತಾರೆ ಎನ್ನುವುದು ಕುತೂಹಲವಾಗಿದೆ. ಇಬ್ಬರು ನಾಯಕರು ರಾಜಿ ಆದ್ರ ಎನ್ನುವ ಪ್ರಶ್ನೆ ಕೂಡ ಮೂಡಿದೆ..

ರಘುರಾಜ್ ಹೆಚ್.ಕೆ..9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...