Home ರಾಜ್ಯJournalism’s senior link is no more ; ಪತ್ರಿಕೋದ್ಯಮದ ಹಿರಿಯ ಕೊಂಡಿ ಕಾಮ್ರೆಡ್ ಕೆ ಲಿಂಗಪ್ಪ ನಿಧನ :

Journalism’s senior link is no more ; ಪತ್ರಿಕೋದ್ಯಮದ ಹಿರಿಯ ಕೊಂಡಿ ಕಾಮ್ರೆಡ್ ಕೆ ಲಿಂಗಪ್ಪ ನಿಧನ :

by EDITOR NEWS WARRIORS
0 comments

ಕ್ರಾಂತಿ ಭಗತ್ ಪತ್ರಿಕೆಯ ಸಂಪಾದಕರು ಹಿರಿಯ ಪತ್ರಕರ್ತರು ಆದ ಕಾಮ್ರೇಡ್ ಕೆ ಲಿಂಗಪ್ಪ (97) ಇಂದು ನಿಧನವಾಗಿದ್ದಾರೆ.

ಹೋರಾಟದ ಮೂಲಕ ಪತ್ರಿಕೋದ್ಯಮಕ್ಕೆ ಬಂದ ಹಿರಿಯ ಪತ್ರಕರ್ತರಾದ ಕಾಮ್ರೇಡ್ ಕೆ ಲಿಂಗಪ್ಪನವರು ಯುವ ಪತ್ರಕರ್ತರಿಗೆ ಸದಾ ಮಾರ್ಗದರ್ಶಕರಾಗಿದ್ದರು.

ಇಳಿ ವಯಸ್ಸಿನಲ್ಲೂ ಕ್ರಿಯಾಶೀಲರಾಗಿ ಓಡಾಡುತ್ತಾ ಸಾಮಾಜಿಕ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ರಾಜಕಾರಣಿಗಳೊಂದಿಗೆ ನಿರಂತರವಾಗಿ ತಮ್ಮ ಬರಹಗಳ ಮೂಲಕ ನೇರವಾಗಿ ಸಂಘರ್ಷಕ್ಕೆ ಇಳಿಯುತ್ತಿದ್ದ ಕಾಮ್ರೇಡ್ ಲಿಂಗಪ್ಪನವರು ಹಲವರ ನಿಷ್ಠೂರವನ್ನು ಕಟ್ಟಿಕೊಂಡಿದ್ದರು.

ಸದಾ ಚಟುವಟಿಕೆಯಿಂದ ಇರುತ್ತಿದ್ದ ಸದಾ ಎಲ್ಲೇ ಸಿಕ್ಕರೂ ಪ್ರೀತಿಯಿಂದ ಮಾತನಾಡಿಸುತ್ತಿದ್ದ ಹಿರಿಯ ಜೀವ ಇಂದು ಇಲ್ಲ ಎನ್ನುವುದು ಇಡೀ ಪತ್ರಿಕೋದ್ಯಮಕ್ಕೆ ತುಂಬಲಾರದ ನಷ್ಟ ಅವರ ಆತ್ಮಕ್ಕೆ ಶಾಂತಿ ಸಿಗಲಿ …

ರಘುರಾಜ್ ಹೆಚ್.ಕೆ..9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...