Home ರಾಜ್ಯAyushmati Clinic opening ceremony tomorrow :ಆಯುಷ್ಮತಿ ಕ್ಲಿನಿಕ್ ಗೆ ಭೇಟಿನೀಡಿ ತಜ್ಞ ವೈದ್ಯರ ಸೇವೆ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ/ ರಾಜೇಶ್ ಸುರಗಿಹಳ್ಳಿ ಮತ್ತು ಆರ್ ಸಿ,ಹೆಚ್, ಅಧಿಕಾರಿ ನಾಗರಾಜ್ ನಾಯ್ಕ್ ಮನವಿ .!!

Ayushmati Clinic opening ceremony tomorrow :ಆಯುಷ್ಮತಿ ಕ್ಲಿನಿಕ್ ಗೆ ಭೇಟಿನೀಡಿ ತಜ್ಞ ವೈದ್ಯರ ಸೇವೆ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ/ ರಾಜೇಶ್ ಸುರಗಿಹಳ್ಳಿ ಮತ್ತು ಆರ್ ಸಿ,ಹೆಚ್, ಅಧಿಕಾರಿ ನಾಗರಾಜ್ ನಾಯ್ಕ್ ಮನವಿ .!!

by EDITOR NEWS WARRIORS
0 comments


ಶಿವಮೊಗ್ಗ: ನಾಳೆ ಅಂದರೆ ದಿನಾಂಕ 27.03.23 ರ ಸೋಮವಾರ ಬೆಳಿಗ್ಗೆ 11.30 ಗಂಟೆಗೆ ಜಿಲ್ಲೆಯ ನಾಲ್ಕು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತುಂಗಾನಗರ, ಸೀಗೆಹಟ್ಟಿ, ಬೊಮ್ಮನಕಟ್ಟೆ ಹಾಗೂ ಭದ್ರಾವತಿ ತಾಲ್ಲೂಕಿನ ಅಶ್ವಥನಗರ ಗಳಲ್ಲಿ ಮಹಿಳೆಯರ ವಿಶೇಷ ಆರೋಗ್ಯ ತಪಾಷಣೆಗಾಗಿ ಆಯುಷ್ಮತಿ ಕ್ಲಿನಿಕ್ ಪ್ರಾರಂಭಿಸಲಾಗುತ್ತಿದ್ದು.

ಸ್ವಸ್ಥ ಮಹಿಳೆಯರು, ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಎಲ್ಲಾ ತಜ್ಞ ವೈದ್ಯರಿಂದ ಪ್ರತಿ ದಿನಾ ಮಹಿಳೆಯರ ಆರೋಗ್ಯ ತಪಾಷಣೆ ಮಾಡಲಾಗುತ್ತದೆ ರಾಜ್ಯದಲ್ಲಿ ಒಟ್ಟು 95 ಆಯುಷ್ಮತಿ ಕ್ಲಿನಿಕ್ ಗಳನ್ನು ಕರ್ನಾಟಕದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ರವರು ಹಾಗೂ ಆರೋಗ್ಯ ಸಚಿವರಾದ ಡಾ. ಸುಧಾಕರ್ ರವರು ವರ್ಚುವಲ್ ಮೂಲಕ ಬೆಂಗಳೂರಿನಿಂದ ಉದ್ಘಾಟನೆ ಮಾಡಲಿದ್ದು.

ಶಿವಮೊಗ್ಗ ದಲ್ಲಿ ಪ್ರಸೂತಿ ಆರೋಗ್ಯ ಕೇಂದ್ರ ತುಂಗಾನಗರ ದಲ್ಲಿ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಏರ್ಪಡಿಸಲಾಗಿದೆ. ಮಹಿಳೆಯರು ಈ ಎಲ್ಲಾ ಆಯುಷ್ಮತಿ ಕ್ಲಿನಿಕ್ ಗೆ ಭೇಟಿನೀಡಿ ತಜ್ಞ ವೈದ್ಯರ ಸೇವೆ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ಮತ್ತು ಆರ್,ಸಿ, ಹೆಚ್ ಅಧಿಕಾರಿ ಡಾ. ನಾಗರಾಜ ನಾಯ್ಕ್. ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ…

ರಘುರಾಜ್ ಹೆಚ್.ಕೆ…9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...