Home ರಾಜ್ಯChief Minister’s Medal for three people from Shimoga District Police Department: ಮುಖ್ಯಮಂತ್ರಿ ಪದಕಕ್ಕೆ ಭಾಜನರಾದ ಶಿವಮೊಗ್ಗ ಜಿಲ್ಲೆಯ ಮೂರು ದಕ್ಷ ಪೊಲೀಸ್ ಅಧಿಕಾರಿಗಳು..!! ಅಭಿನಂದನೆಗಳನ್ನು ಸಲ್ಲಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ ಕೆ ..!!

Chief Minister’s Medal for three people from Shimoga District Police Department: ಮುಖ್ಯಮಂತ್ರಿ ಪದಕಕ್ಕೆ ಭಾಜನರಾದ ಶಿವಮೊಗ್ಗ ಜಿಲ್ಲೆಯ ಮೂರು ದಕ್ಷ ಪೊಲೀಸ್ ಅಧಿಕಾರಿಗಳು..!! ಅಭಿನಂದನೆಗಳನ್ನು ಸಲ್ಲಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ ಕೆ ..!!

by EDITOR NEWS WARRIORS
0 comments

ಪ್ರತಿ ವರ್ಷ ನೀಡುವ ಮುಖ್ಯಮಂತ್ರಿ ಪದಕಕ್ಕೆ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸಾಧನೆಗೈದ ಹಾಗೂ ಸಾಧನೆ ಮಾಡುತ್ತಿರುವ ಅಧಿಕಾರಿಗಳನ್ನು, ಹಾಗೂ ಸಿಬ್ಬಂದಿಗಳನ್ನು ಗುರುತಿಸಿ ಅಂಥವರಿಗೆ ಮುಖ್ಯಮಂತ್ರಿ ಪದಕ ನೀಡಿ ಗೌರವಿಸಲಾಗುತ್ತದೆ.

ಅದೇ ರೀತಿ ಈ ವರ್ಷ ಕೂಡ ಮುಖ್ಯಮಂತ್ರಿ ಪದಕಕ್ಕೆ ಪೋಲಿಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 100 ಜನರ ಶಿಫಾರಸ್ಸು ಸಲ್ಲಿಸಲಾಗಿತ್ತು. ಅದರಲ್ಲಿ ಮೂವರನ್ನು ಹೊರೆತುಪಡಿಸಿ 97 ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಪದಕ ನೀಡಿ ಗೌರವಿಸಲಾಗುತ್ತಿದೆ.

ಈ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ಜನ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ‌ಗೆ ಮುಖ್ಯಮಂತ್ರಿ ಪದಕ ಲಭಿಸಿದೆ.

ಅದರಲ್ಲಿ ದೊಡ್ಡಪೇಟೆ ಠಾಣೆಯ ಅಂಜನ್ ಕುಮಾರ್ ಕೆ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ತೀರ್ಥಹಳ್ಳಿ ತಾಲೂಕಿನ ಆಗುಂಬೆ ಠಾಣೆಯ ಕೆ ಶಿವಕುಮಾರ್ ಪೊಲೀಸ್ ಉಪ ನಿರೀಕ್ಷಕರು ಆಗುಂಬೆ ಠಾಣೆ ಇವರಿಗೆ, ಹಾಗೂ ಡಿ ಎ ಆರ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ.ಎಸ್ ಎ ಹೆಚ್ ಸಿ 98 ಜೈ ಜಗದೀಶ್ ಎಸ್ ಅವರಿಗೆ ಲಭಿಸಿದೆ.

ದೊಡ್ಡಪೇಟೆ ಠಾಣೆಯ ಅಂಜನ್ ಕುಮಾರ್ ಕೆ ಪೊಲೀಸ್ ಇನ್ಸ್ಪೆಕ್ಟರ್…

ಕೆ ಶಿವಕುಮಾರ್ ಪೊಲೀಸ್ ಉಪ ನಿರೀಕ್ಷಕರು ಆಗುಂಬೆ ಠಾಣೆ…

ಡಿ ಎ ಆರ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್ ಎ ಹೆಚ್ ಸಿ 98 ಜೈ ಜಗದೀಶ್ ಎಸ್… ಗೃಹ ಸಚಿವರ ಗನ್ ಮ್ಯಾನ್

ಉಳಿದಂತೆ ಮುಖ್ಯಮಂತ್ರಿ ಪದಕವನ್ನು ಪಡೆದುಕೊಂಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿವರ ಈ ಕೆಳಗಿನಂತಿದೆ..

ಒಟ್ಟಾರೆ 42 ಅಧಿಕಾರಿ ಹಾಗೂ ಸಿಬ್ಬಂದಿಗಳ ವಿವರ ಇದೆ…

ರಘುರಾಜ್ ಹೆಚ್.ಕೆ..9449553305…

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...