Home ರಾಜ್ಯBJP Channagiri MLA Madalu Virupakshappa in Lokayukta police custody for five days: ಚನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ಪೊಲೀಸರ ವಶಕ್ಕೆ ಜನಪ್ರತಿನಿಧಿ ನ್ಯಾಯಾಲಯ ಮಹತ್ವದ ಆದೇಶ..!!

BJP Channagiri MLA Madalu Virupakshappa in Lokayukta police custody for five days: ಚನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ಪೊಲೀಸರ ವಶಕ್ಕೆ ಜನಪ್ರತಿನಿಧಿ ನ್ಯಾಯಾಲಯ ಮಹತ್ವದ ಆದೇಶ..!!

by EDITOR NEWS WARRIORS
0 comments

ಬೆಂಗಳೂರು: ಮಾಡಾಳು ವಿರೂಪಾಕ್ಷಪ್ಪರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಲೋಕಾಯುಕ್ತ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿಕೊಂಡಿದ್ದರು.

ಆದರೆ ಘನ ಜನಪ್ರತಿನಿಧಿ ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ 5 ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ಒಪ್ಪಿಸಿ ಆದೇಶಿಸಿದೆ.

10 ದಿನಗಳ ಕಾಲ ಲೋಕಾಯುಕ್ತ ಪೊಲೀಸರು ತಮ್ಮ ವಶಕ್ಕೆ ನೀಡಬೇಕು ಎಂಬ ಮನವಿಗೆ ಮಾಡಾಳು ವಿರೂಪಾಕ್ಷಪ್ಪ ಪರ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಕೊನೆಗೂ ಮಾಡಾಳು ವಿರೂಪಾಕ್ಷಪ್ಪರನ್ನು 5 ದಿನ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿದೆ….

ರಘುರಾಜ್ ಹೆಚ್.ಕೆ…9449553305….

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!