Home ದಾವಣಗೆರೆದಾವಣಗೆರೆ ಬೆರಳು ಮುದ್ರೆ ಘಟಕದ ಹೆಡ್ ಕಾನ್ಸ್ಟೇಬಲ್ ಅಕ್ತರ್ ಎಸ್ ,ಎಂ ಗೆ ಮುಖ್ಯಮಂತ್ರಿ ಪದಕ..!! ಅಭಿನಂದನೆಗಳನ್ನು ಸಲ್ಲಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿಬಿ ರಿಶ್ವಂತ್ ಹಾಗೂ ಜಿಲ್ಲಾ ಬೆರಳುಮುದ್ರೆ ಘಟಕದ ಡಿವೈಎಸ್ಪಿ ರುದ್ರೇಶ್..!!

ದಾವಣಗೆರೆ ಬೆರಳು ಮುದ್ರೆ ಘಟಕದ ಹೆಡ್ ಕಾನ್ಸ್ಟೇಬಲ್ ಅಕ್ತರ್ ಎಸ್ ,ಎಂ ಗೆ ಮುಖ್ಯಮಂತ್ರಿ ಪದಕ..!! ಅಭಿನಂದನೆಗಳನ್ನು ಸಲ್ಲಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿಬಿ ರಿಶ್ವಂತ್ ಹಾಗೂ ಜಿಲ್ಲಾ ಬೆರಳುಮುದ್ರೆ ಘಟಕದ ಡಿವೈಎಸ್ಪಿ ರುದ್ರೇಶ್..!!

by EDITOR NEWS WARRIORS
0 comments

ದಾವಣಗೆರೆ : ಜಿಲ್ಲಾ ಬೆರಳು ಮುದ್ರೆ ಘಟಕದಲ್ಲಿ ಪ್ರಸ್ತುತ ಪದನ್ನೂತಿ ಹೊಂದಿ ಹೆಡ್ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವ ಅಕ್ತರ್ ಎಸ್ ,ಎಂ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ.

ಏನು ಇವರ ಕಾರ್ಯಸಾಧನೆಗಳು :

ಜಗಳೂರು ಟೌನ್ ಎಡಿ ಕಾಲೋನಿ ಮಹಮದ್ ಅಲಿ ಮತ್ತು ಯಮನಬಾಯಿ ದಂಪತಿಗಳ ಮಗನಾಗಿ ಜನಿಸಿದ ಇವರು ಎಂ ಎ ಕನ್ನಡ ಪದವೀಧರರಾಗಿದ್ದು. 2011ರಲ್ಲಿ ಪೊಲೀಸ್ ಇಲಾಖೆಗೆ ಸೇರುತ್ತಾರೆ. ನಂತರ ಚಿತ್ರದುರ್ಗ ಹಾಗೂ ಶಿವಮೊಗ್ಗದಲ್ಲಿ ಬೆರಳು ಮುದ್ರೆ ಘಟಕದಲ್ಲಿ ಕಾರ್ಯನಿರ್ವಹಿಸುತ್ತಾರೆ.

ನಂತರ ನವದೆಹಲಿಯಲ್ಲಿ 2015‌ ರಲ್ಲಿ ಜರಗುವ ಅಖಿಲ ಭಾರತ ಬೆರಳು ಮುದ್ರೆ ತಜ್ಜರ ಪರೀಕ್ಷೆ ಪಾಸು ಮಾಡಿ ದಾವಣಗೆರೆ ಬೆರಳು ಮುದ್ರೆ ಘಟಕಕ್ಕೆ ಹೆಡ್ ಕಾನ್ಸ್ಟೇಬಲ್ ಆಗಿ ಪದನ್ನೂತಿ ಹೊಂದುತ್ತಾರೆ.

170ಕ್ಕೂ ಹೆಚ್ಚು ಸ್ವತ್ತು ಕಳುವು ಪ್ರಕರಣಗಳ ಪತ್ತೆ ಮತ್ತು 4 ಕೊಲೆ ಪ್ರಕರಣಗಳ ಪತ್ತೆ ಹಚ್ಚಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಪ್ರಸಂಶೆಗೆ ಪಾತ್ರರಾಗಿ 159 ನಗದು ಬಹುಮಾನ ಶ್ಲಾಘನ ಪತ್ರಗಳನ್ನು ಪಡೆದಿದ್ದಾರೆ.

ಪ್ರಸ್ತುತ 2021/ 22ನೇ ಸಾಲಿನಲ್ಲಿ ಅತಿ ಹೆಚ್ಚು ಪ್ರಕರಣಗಳನ್ನು ಭೇದಿಸಿ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ…

ಇವರ ಈ ಸಾಧನೆಗೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿಬಿ ರಿಶ್ವಂತ್ ಹಾಗೂ ಬೆರಳು ಮುದ್ರೆ ಘಟಕದ ಡಿವೈಎಸ್ಪಿ ರುದ್ರೇಶ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ….

ರಘುರಾಜ್ ಹೆಚ್.ಕೆ…9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...