Tuesday, 27 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!
ರಾಜ್ಯ

A model election code of conduct is in force : ಸಾಮಾಜಿಕ ಜಾಲತಾಣದಲ್ಲಿ (ವಾಟ್ಸಾಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್,) ಗಳಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ ಹುಷಾರ್‌..!! ವಾಟ್ಸಾಪ್ ಗ್ರೂಪ್ ನ ಅಡ್ಮಿನ್ ಗಳಿಗೂ ನೋಟಿಸ್ ಬರುತ್ತೆ ಎಚ್ಚರ ‌..!!

ಪತ್ರಿಕೆ, ಮಾಧ್ಯಮ, ಸಾಮಾಜಿಕ ಜಾಲತಾಣ ಹಾಗೂ ಇನ್ನಿತರೆ ಮೂಲಗಳಿಂದ ಯಾವುದೇ ರಾಜಕೀಯ ಪ್ರಚಾರ ಮಾಡಬೇಕಾದಲ್ಲಿ ಮತ್ತು ರಾಜಕೀಯ ಪ್ರೇರಿತ ಹೇಳಿಕೆ ನೀಡಬೇಕಾದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ನೇಮಕ ಮಾಡಿರುವ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲ್ವಿಚಾರಣಾ ಸಮಿತಿಯವರಿಂದ ಪೂರ್ವಾನುಮತಿ ಪಡೆಯಬೇಕು’…

ಪತ್ರಿಕೆ, ಮಾಧ್ಯಮ, ಸಾಮಾಜಿಕ ಜಾಲತಾಣ ಹಾಗೂ ಇನ್ನಿತರೆ ಮೂಲಗಳಿಂದ ಯಾವುದೇ ರಾಜಕೀಯ ಪ್ರಚಾರ ಮಾಡಬೇಕಾದಲ್ಲಿ ಮತ್ತು ರಾಜಕೀಯ ಪ್ರೇರಿತ ಹೇಳಿಕೆ ನೀಡಬೇಕಾದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ನೇಮಕ ಮಾಡಿರುವ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲ್ವಿಚಾರಣಾ ಸಮಿತಿಯವರಿಂದ ಪೂರ್ವಾನುಮತಿ ಪಡೆಯಬೇಕು’ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಾದ ಮೇಲೆ ವಿವಿಧ ಪಕ್ಷಗಳ ಅಭ್ಯರ್ಥಿಗಳಿಗೆ ಹಾಗೂ ಸ್ಪರ್ಧೆಯ ಆಕಾಂಕ್ಷಿಗಳಿಗೆ ಚುನಾವಣಾ ಆಯೋಗದ ಬಿಗಿ ನಿಯಮಗಳು ದುಃಸ್ವಪ್ನವಾಗಿ ಪರಿಣಮಿಸಿವೆ.

ಇದು ಪ್ರಜಾಪ್ರತಿನಿಧಿ ಕಾಯ್ದೆ 1951ರ ಅಡಿಯಲ್ಲಿ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು.

ಸಾಮಾಜಿಕ ಜಾಲತಾಣಗಳಲ್ಲಿ ಈ ತರಹ ಪೋಸ್ಟರ್ಗಳನ್ನು ವಿಡಿಯೋಗಳನ್ನು ಹಂಚಿಕೊಂಡಿರುವ ಹಲವು ಆಕಾಂಕ್ಷಿಗಳಿಗೆ ಚುನಾವಣೆ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ.

ಹಾಗೂ ವ್ಯಾಟ್ಸಪ್ ಗ್ರೂಪ್ ನ ಅಡ್ಮಿನ್ ಗಳಿಗೂ ಸಹ ನೋಟಿಸ್ ಗಳನ್ನು ಜಾರಿಗೊಳಿಸಲಾಗಿದೆ ಹಾಗಾಗಿ ಯಾವುದೇ ರೀತಿಯ ಚುನಾವಣೆ ಪ್ರಚಾರದ ವಿಡಿಯೋಗಳು ಆಡಿಯೋಗಳು ಪೋಸ್ಟರ್ಗಳನ್ನು ಹಾಕುವಾಗ ಎಚ್ಚರದಿಂದಿರಿ…

ರಘುರಾಜ್ ಹೆಚ್.ಕೆ…9449553305…

EDITOR NEWS WARRIORS