Home ಶಿವಮೊಗ್ಗShimoga District Police Election Operation: ಶಿವಮೊಗ್ಗ ಎಸ್, ಪಿ ಮಿಥುನ್ ಕುಮಾರ್ ಜಿ ಕೆ ಅವರ ಮಾರ್ಗದರ್ಶನದ ಮೇರೆಗೆ ತುಂಗಾನಗರ, ದೊಡ್ಡಪೇಟೆ, ವಿನೋಬನಗರ, ಸಾಗರ ಗ್ರಾಮಾಂತರ ವ್ಯಾಪ್ತಿಯಲ್ಲಿ ಲಕ್ಷಾಂತರ ಮೌಲ್ಯದ ಸೀರೆ, ಹಣ, ನಗದು ಅಮಾನತ್ತು ಪಡಿಸಿಕೊಂಡ ಪೊಲೀಸರು..!!

Shimoga District Police Election Operation: ಶಿವಮೊಗ್ಗ ಎಸ್, ಪಿ ಮಿಥುನ್ ಕುಮಾರ್ ಜಿ ಕೆ ಅವರ ಮಾರ್ಗದರ್ಶನದ ಮೇರೆಗೆ ತುಂಗಾನಗರ, ದೊಡ್ಡಪೇಟೆ, ವಿನೋಬನಗರ, ಸಾಗರ ಗ್ರಾಮಾಂತರ ವ್ಯಾಪ್ತಿಯಲ್ಲಿ ಲಕ್ಷಾಂತರ ಮೌಲ್ಯದ ಸೀರೆ, ಹಣ, ನಗದು ಅಮಾನತ್ತು ಪಡಿಸಿಕೊಂಡ ಪೊಲೀಸರು..!!

by EDITOR NEWS WARRIORS
0 comments


ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಮತ್ತು ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ಈ ಕೆಳಕಂಡ ವಸ್ತುಗಳು ಮತ್ತು ನಗದು ಹಣವನ್ನು ಶಿವಮೊಗ್ಗ ಜಿಲ್ಲಾ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ ಕೆ ಅವರ ಮಾರ್ಗದರ್ಶನದ ಮೇರೆಗೆ ಅಮಾನತ್ತು ಪಡಿಸಿಕೊಳ್ಳಲಾಗಿದೆ.

ನಿನ್ನೆ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಅನಧಿಕೃತವಾಗಿ ಸಂಗ್ರಹಿಸಿ ಇಟ್ಟಿದ್ದ ಅಂದಾಜು ಮೌಲ್ಯ ರೂ 4,50,00,000/- ಗಳ ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಬುಲೆರೋ ವಾಹನದಲ್ಲಿ ಸಾಗಿಸುತ್ತಿದ್ದ ರೂ 1,40,00,000/- ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ರೂ 20,00,000/- ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ವಿನೋಬನಗರ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಒಟ್ಟು 100 ಬ್ಯಾಗ್ ಗಳಲ್ಲಿದ್ದ, ಅಂದಾಜು 1,56,000/- ರೂ ಮೌಲ್ಯದ 26 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ….

ರಘುರಾಜ್ ಹೆಚ್.ಕೆ..9449553305…

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...