Home ರಾಜ್ಯತೀರ್ಥಹಳ್ಳಿ ಕಾಂಗ್ರೆಸ್ ಟಿಕೆಟ್ ಇನ್ನೂ ಫೈನಲ್ ಆಗಿಲ್ಲ ಆರ್ ಎಂ ಮಂಜುನಾಥ್ ಗೌಡ ಮತ್ತು ಕಿಮ್ಮನೆ ರತ್ನಾಕರ್ ಒಮ್ಮತದ ಹೇಳಿಕೆ..!! ಹಾಗಾದ್ರೆ ಯಾರಾಗ್ತಾರೆ ತೀರ್ಥಹಳ್ಳಿ ಕಾಂಗ್ರೆಸ್ ಎಂಎಲ್ಎ ಅಭ್ಯರ್ಥಿ..?!

ತೀರ್ಥಹಳ್ಳಿ ಕಾಂಗ್ರೆಸ್ ಟಿಕೆಟ್ ಇನ್ನೂ ಫೈನಲ್ ಆಗಿಲ್ಲ ಆರ್ ಎಂ ಮಂಜುನಾಥ್ ಗೌಡ ಮತ್ತು ಕಿಮ್ಮನೆ ರತ್ನಾಕರ್ ಒಮ್ಮತದ ಹೇಳಿಕೆ..!! ಹಾಗಾದ್ರೆ ಯಾರಾಗ್ತಾರೆ ತೀರ್ಥಹಳ್ಳಿ ಕಾಂಗ್ರೆಸ್ ಎಂಎಲ್ಎ ಅಭ್ಯರ್ಥಿ..?!

by EDITOR NEWS WARRIORS
0 comments

ತೀವ್ರ ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರವು ಒಂದು ಇಲ್ಲಿ ಕಾಂಗ್ರೆಸ್ಗೆ ಯಾರಾಗ್ತಾರೆ ಅಭ್ಯರ್ಥಿ ಎನ್ನುವುದು ಇನ್ನೂ ಫೈನಲ್ ಆಗ್ತಾಯಿಲ್ಲ..

ಈಗಾಗಲೇ ಬಿಜೆಪಿಯಿಂದ ಆರಗ ಜ್ಞಾನೇಂದ್ರ,ಜೆಡಿಎಸ್ ನಿಂದ ಯಡೂರು ರಾಜಾರಾಮ್ ಫೈನಲ್ ಆಗಿದೆ.. ಆದರೆ ಕಾಂಗ್ರೆಸ್ ನಿಂದ ಯಾರಾಗ್ತಾರೆ ಆರ್ ಎಂ ಮಂಜುನಾಥ್ ಗೌಡ ಅವರ ಅಥವಾ ಮಾಜಿ ಸಚಿವ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ಅವರ ಎನ್ನುವ ಗೊಂದಲಕ್ಕೆ ಇನ್ನೂ ತೆರೆ ಬಿದ್ದಿಲ್ಲ..

ಕಿಮ್ಮನೆ ರತ್ನಾಕರ್ ಮತ್ತು ಆರ್ ಮಂಜುನಾಥ್ ಗೌಡರ ಒಮ್ಮತದ ಹೇಳಿಕೆಯ ಪ್ರಕಾರ ಈಗಾಗಲೇ ಪಕ್ಷದ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಬಳಿ ಈ ಬಗ್ಗೆ ಸಾಕಷ್ಟು ಸಲ ಚರ್ಚೆ ನಡೆದಿದೆ ಒಬ್ಬರಿಗೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಎಂಎಲ್ಎ ಟಿಕೆಟ್ ಇನ್ನೊಬ್ಬರಿಗೆ ಎಂಎಲ್ಸಿ ಟಿಕೆಟ್ ಎನ್ನುವುದು ಫೈನಲ್ ಆಗಿದೆ..

ಆದರೆ ಯಾರಿಗೆ ಎಂಎಲ್ಎ ಟಿಕೆಟ್ ಯಾರಿಗೆ ಎಂಎಲ್ಸಿ ಟಿಕೆಟ್ ಎನ್ನುವುದು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ..

ಭವಿಷ್ಯ ನಾಲ್ಕನೇ ತಾರೀಕಿನ ನಂತರ ಈ ನಿರ್ಧಾರ ಆಗಬಹುದು ಅದು ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರ ಯಾರಿಗೆ ಟಿಕೆಟ್ ಕೊಟ್ಟರು ಕೂಡ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಬಿಜೆಪಿಯನ್ನು ಸೋಲಿಸುತ್ತೇವೆ ಎನ್ನುತ್ತಾರೆ ಇಬ್ಬರು ನಾಯಕರು…

ರಘುರಾಜ್ ಹೆಚ್.ಕೆ…9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...