Home ರಾಜ್ಯರೋಣ ಕ್ಷೇತ್ರದ ಶಾಸಕರಾದ ಕಳಕಪ್ಪ ಜಿ ಬಂಡಿ ಅವರ 53ನೇ ಜನ್ಮದಿನಕ್ಕೆ ಹಾರ್ದಿಕ ಶುಭಾಶಯಗಳು ಕೋರಿದ ಬಸವಂತಪ್ಪ ಎಚ್ ತಳವಾರ….

ರೋಣ ಕ್ಷೇತ್ರದ ಶಾಸಕರಾದ ಕಳಕಪ್ಪ ಜಿ ಬಂಡಿ ಅವರ 53ನೇ ಜನ್ಮದಿನಕ್ಕೆ ಹಾರ್ದಿಕ ಶುಭಾಶಯಗಳು ಕೋರಿದ ಬಸವಂತಪ್ಪ ಎಚ್ ತಳವಾರ….

by EDITOR NEWS WARRIORS

ರೋಣ ಕ್ಷೇತ್ರದ ಜನಪ್ರಿಯ ಶಾಸಕರಾದ ಕಳಕಪ್ಪ ಜಿ ಬಂಡಿ ಯವರು 53ನೇ ವರ್ಷದ ಜನ್ಮದಿನಕ್ಕೆ ಕಾಲಿಟ್ಟಿದ್ದು. ಅವರಿಗೆ ದೇವರು ಸಕಲ ಸುಖ ಸಂಪತ್ತನ್ನು ಕೊಟ್ಟು ಕಾಪಾಡಲಿ ಎಂದು ಗದಗ ಜಿಲ್ಲಾ ಬಿಜೆಪಿ ಎಸ್ಟಿ ಮೋರ್ಚಾ ಮಾಜಿ ಅಧ್ಯಕ್ಷರು, ಹಾಲಿ‌ ಶ್ರೀ ವಾಲ್ಮೀಕಿ ಸಮಾಜದ ಅಧ್ಯಕ್ಷರು,ಹುನಗುಂಡಿ ಗ್ರಾಮದ ಕೆಂಚಮ್ಮ ದೇವಸ್ಥಾನದಲ್ಲಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಿಸುವುದರ ಮೂಲಕ ಶಾಸಕರಿಗೆ ಶುಭಹಾರೈಸಿದರು.

ಶಾಸಕರು ಅಭಿವೃದ್ಧಿಯ ಹರಿಕಾರ ತಾಲೂಕಿನಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ತಮ್ಮ ನೇತೃತ್ವದಲ್ಲಿ ನೆರವೇರಿಸಿದ್ದಾರೆ. ಅವರು ಸದಾ ಕಾಲ ಸುಖವಾಗಿರಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇವೆ.


ಈ ಸಂದರ್ಭದಲ್ಲಿ ಬಿ ವಾಯ್, ಮಂಡ ಸೊಪ್ಪಿ, ಪಿಎಸ್ ಸಾಲಿಮಠ್, ಎಚ್ಪಿ ಜಾಲಿಹಾಳ್, ಎಸ್ ಎಚ್ ಮುದೇನಗುಡಿ, ಆರ್,ಎಲ್, ತಲವಾರ ಉಪಸ್ಥಿತರಿದ್ದು ಶುಭ ಹಾರೈಸಿದರು..

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!