Home ರಾಜ್ಯತೀರ್ಥಹಳ್ಳಿ: ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಸ್ಥಾನ ಹಂಡಿಗೆ ಸನ್ನಿಧಾನದಲ್ಲಿ ಪಂವಿಂಶತಿ ಬ್ರಹ್ಮ ಕಳಶ ಕುಂಭಾಭಿಷೇಕ ತತ್ವಕಲಾ ಹೋಮ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ,ಅನ್ನಸಂತರ್ಪಣೆಯ ಜೊತೆಗೆ ಸಂಜೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೇಗರವಳ್ಳಿ ಇವರಿಂದ ನೂತನ ಯಕ್ಷಗಾನ ಪ್ರಸಂಗ ಸರ್ವರಿಗೂ ಆತ್ಮೀಯ ಆಮಂತ್ರಣ ನೀಡಿದ ಗ್ರಾಮಸ್ಥರು ಅಧ್ಯಕ್ಷರು ಮತ್ತು ಸದಸ್ಯರು..!!

ತೀರ್ಥಹಳ್ಳಿ: ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಸ್ಥಾನ ಹಂಡಿಗೆ ಸನ್ನಿಧಾನದಲ್ಲಿ ಪಂವಿಂಶತಿ ಬ್ರಹ್ಮ ಕಳಶ ಕುಂಭಾಭಿಷೇಕ ತತ್ವಕಲಾ ಹೋಮ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ,ಅನ್ನಸಂತರ್ಪಣೆಯ ಜೊತೆಗೆ ಸಂಜೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೇಗರವಳ್ಳಿ ಇವರಿಂದ ನೂತನ ಯಕ್ಷಗಾನ ಪ್ರಸಂಗ ಸರ್ವರಿಗೂ ಆತ್ಮೀಯ ಆಮಂತ್ರಣ ನೀಡಿದ ಗ್ರಾಮಸ್ಥರು ಅಧ್ಯಕ್ಷರು ಮತ್ತು ಸದಸ್ಯರು..!!

by EDITOR NEWS WARRIORS
0 comments

ತೀರ್ಥಹಳ್ಳಿ : ದಿನಾಂಕ 6-4-2023 ರಂದು ಗುರುವಾರ ಬೆಳಿಗ್ಗೆ 8:30ಕ್ಕೆ ಸರಿಯಾಗಿ ಬಿದರಗೋಡು ಗ್ರಾಮದ ಹಂಡಿಗೆ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಸ್ಥಾನದ ಸನ್ನಿಧಿಯಲ್ಲಿ ಪಂವಿಂಶತಿ ಬ್ರಹ್ಮ ಕಳಶ ಕುಂಭಾಭಿಷೇಕ, ತತ್ವಕಲಾ ಹೋಮ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ , ಮಧ್ಯಾಹ್ನ 1:00 ಗಂಟೆಗೆ ಅನ್ನಸಂತರ್ಪಣೆ, ಜೊತೆಗೆ ಅದೇ ದಿನ ಸಂಜೆ 8:00 ಗಂಟೆಗೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೇಗರವಳ್ಳಿ ಇವರಿಂದ ನೂತನ ಯಕ್ಷಗಾನ ಪ್ರಸಂಗವನ್ನು ಏರ್ಪಡಿಸಲಾಗಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ವೆಂಕಟರಮಣ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ಊರಿನ ಗ್ರಾಮಸ್ಥರು ,ಅಧ್ಯಕ್ಷರು ,ಸದಸ್ಯರು ಸರ್ವರಿಗೂ ಆತ್ಮೀಯ ಆಮಂತ್ರಣ ನೀಡಿದ್ದಾರೆ…

ರಘುರಾಜ್ ಹೆಚ್.ಕೆ..9449553305…

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...