Home ಶಿವಮೊಗ್ಗComplaint by CDPO Bhadravati Suresh :ಲೋಕಾಯುಕ್ತ ಪೊಲೀಸ್ ಹೆಸರಿನಲ್ಲಿ ಮೋಸ ಹಣಕ್ಕೆ ಬೇಡಿಕೆ, ಬೆದರಿಕೆ, ಮಾನಸಿಕ ಕಿರುಕುಳ ..!!

Complaint by CDPO Bhadravati Suresh :ಲೋಕಾಯುಕ್ತ ಪೊಲೀಸ್ ಹೆಸರಿನಲ್ಲಿ ಮೋಸ ಹಣಕ್ಕೆ ಬೇಡಿಕೆ, ಬೆದರಿಕೆ, ಮಾನಸಿಕ ಕಿರುಕುಳ ..!!

by EDITOR NEWS WARRIORS
0 comments
    ದಿನಾಂಕ : 02-04-2023 ರಂದು ಅನಾಮಧೇಯ ವ್ಯಕ್ತಿಯೊಬ್ಬನು ಭದ್ರಾವತಿಯ CDPO (Child Development Project Officer)  ರವರ ಮೊಬೈಲ್ ನಂಬರ್ ಗೆ  ಕರೆ ಮಾಡಿ ತನ್ನನ್ನು ಶಿವಮೊಗ್ಗ ಲೋಕಾಯಕ್ತ ಪೊಲೀಸ್ ಉಪಾದೀಕ್ಷಕರು ಅಂತಾ ಹೇಳಿ, ಅಂಗನವಾಡಿಗೆ ಆಹಾರ ವಿತರಿಸುವ ವಿಚಾರದಲ್ಲಿ, ನಿಮ್ಮ ಮೇಲೆ ಪ್ರಕರಣ ದಾಖಲಾಗಿದೆ, ಬೆಂಗಳೂರಿನಿಂದ ವಿಚಾರಣಾಧಿಕಾರಿಗಳು ಬಂದಿದ್ದಾರೆ, ಈ ಸಾರಿ ಜೀವಧಾನ ನೀಡುತ್ತೇವೆ, ರೂ 1,20,000/- ಗಳನ್ನು ಗೂಗಲ್ ಪೇ ಮಾಡಿ ಎಂದು  ಬೆದರಿಕೆ ಹಾಕಿ ಮಾನಸಿಕ ಕಿರುಕುಳ ನೀಡಿರುತ್ತಾನೆಂದು,  ಸುರೇಶ್, ಸಿಡಿಪಿಓ ಭದ್ರಾವತಿ ರವರು ನೀಡಿದ ದೂರಿನ ಮೇರೆಗೆ ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ0037/2023 ಕಲo 384, 511 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದೆ...

ರಘುರಾಜ್ ಹೆಚ್.ಕೆ..9449553305...

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...