Home ರಾಜ್ಯಶಿವಮೊಗ್ಗ: ಕೋಟೆ ಪೊಲೀಸ್ ಹಾಗೂ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 119 ಕ್ವಿಂಟಾಲ್ ಅಕ್ಕಿ ಮತ್ತು 50 ಗ್ಯಾಸ್ ಸ್ಟವ್ ವಶ..!!

ಶಿವಮೊಗ್ಗ: ಕೋಟೆ ಪೊಲೀಸ್ ಹಾಗೂ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 119 ಕ್ವಿಂಟಾಲ್ ಅಕ್ಕಿ ಮತ್ತು 50 ಗ್ಯಾಸ್ ಸ್ಟವ್ ವಶ..!!

by EDITOR NEWS WARRIORS
0 comments

        ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ, ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಈ ಕೆಳಕಂಡ ವಸ್ತುಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ.

ಇಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ ರೂ 7,00,000/- ಗಳ ಒಟ್ಟು 460 ಚೀಲಗಳಲ್ಲಿ ತುಂಬಿದ್ದ 119 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

ಹಾಗೆ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಗೇಜ್ ವಾಹನದಲ್ಲಿ ಸಾಗಿಸುತ್ತಿದ್ದ ರೂ 1,40,000/- ಮೌಲ್ಯದ ಒಟ್ಟು 50 ಗ್ಯಾಸ್ ಸ್ಟವ್ ಗಳನ್ನು ವಶಪಡಿಸಿಕೊಳ್ಳಲಾಗಿದೆ….

ರಘುರಾಜ್ ಹೆಚ್.ಕೆ..9449553305…

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...