Home ರಾಜ್ಯshivamogga election breaking : ಕೆ,ಇ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಫೈನಲ್ ಸಾಧ್ಯತೆ..?! ಚುನಾವಣಾ ರಾಜಕೀಯ ನಿವೃತ್ತಿ ತೆಗೆದುಕೊಂಡ ಮಾಜಿ ಸಚಿವ ಕೆ, ಎಸ್ ಈಶ್ವರಪ್ಪ..!!

shivamogga election breaking : ಕೆ,ಇ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಫೈನಲ್ ಸಾಧ್ಯತೆ..?! ಚುನಾವಣಾ ರಾಜಕೀಯ ನಿವೃತ್ತಿ ತೆಗೆದುಕೊಂಡ ಮಾಜಿ ಸಚಿವ ಕೆ, ಎಸ್ ಈಶ್ವರಪ್ಪ..!!

by EDITOR NEWS WARRIORS
0 comments

ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ತಿ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.


ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ ಸ್ಥಾನ ಮಾನ ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದಗಳು’ ಎಂದು ತಿಳಿಸಿದ್ದಾರೆ.

ಕೆ,ಎಸ್ ಈಶ್ವರಪ್ಪನವರ ಪುತ್ರ ಕೆಇ ಕಾಂತೇಶ್ ಗೆ ಟಿಕೆಟ್ ನೀಡುವ ಸಾಧ್ಯತೆ ..?!


ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಧಿಡೀರ್ ಬೆಳವಣಿಗೆಯಲ್ಲಿ ನಿವೃತ್ತಿ ಘೋಷಿಸಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಆದರೆ ಅವರು ಪುತ್ರ ಕೆಇ ಕಾಂತೇಶ್ ಅವರಿಗೆ ಈಶ್ವರಪ್ಪ ಟಿಕೆಟ್ ಕೇಳಿದ್ದಾರೆ ಎನ್ನಲಾಗಿದ್ದು ಇಂದು ರಾತ್ರಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ.

ಈ ಪಟ್ಟಿಯಲ್ಲಿ ಕೆಇ ಕಾಂತೇಶ್ ಹೆಸರು ಬಹುತೇಕ ಅಂತಿಮಾಗುವ ಸಾಧ್ಯತೆ ಇದೆ…

ರಘುರಾಜ್ ಹೆಚ್.ಕೆ…9449553305…

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...