Home ರಾಜ್ಯಭದ್ರಾವತಿ ಪೋಲಿಸರ ಮಹತ್ವದ ಕಾರ್ಯಾಚರಣೆ: 2,50,000/- ರೂ ,ಗಳ ಒಟ್ಟು 18 ವಿವಿಧ ಕಂಪನಿಗಳ ಮೊಬೈಲ್ ಫೋನ್ ಗಳ ಪತ್ತೆ..!!

ಭದ್ರಾವತಿ ಪೋಲಿಸರ ಮಹತ್ವದ ಕಾರ್ಯಾಚರಣೆ: 2,50,000/- ರೂ ,ಗಳ ಒಟ್ಟು 18 ವಿವಿಧ ಕಂಪನಿಗಳ ಮೊಬೈಲ್ ಫೋನ್ ಗಳ ಪತ್ತೆ..!!

by EDITOR NEWS WARRIORS
0 comments
   ಭದ್ರಾವತಿ  : ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಕಳೆದುಹೋದ ಮೊಬೈಲ್ ಫೋನ್ ಗಳ ಪತ್ತೆಗಾಗಿ   ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್, ಜಿ.ಕೆ,   ಅನಿಲ್ ಕುಮಾರ್ ಭೂಮರಡ್ಡಿ,  ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ,   ಜಿತೇಂದ್ರ ಕುಮಾರ್ ದಯಾಮ, ಐಪಿಎಸ್,ಭದ್ರಾವತಿ ಉಪ ವಿಭಾಗ ಮತ್ತು  ಶಾಂತಿನಾಥ್, ಪೊಲೀಸ್ ವೃತ್ತ ನಿರೀಕ್ಷಕರು, ಭದ್ರಾವತಿ ನಗರ ವೃತ್ತ ರವರ ಮೇಲ್ವಿಚಾರಣೆಯಲ್ಲಿ, ರಂಗನಾಥ್ ಅಂತರಗಟ್ಟಿ, ಪೊಲೀಸ್ ಉಪ ನಿರೀಕ್ಷಕರರು, ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆ ರವರ ನೇತೃತ್ವದ, ಸಿಬ್ಬಂಧಿಗಳಾದ ಸಿಪಿಸಿ ಪ್ರವೀಣ್ ಕುಮಾರ್ ಮತ್ತು ರಂಗನಾಥ್ ರವರುಗಳನ್ನೊಳಗೊಂಡ ತಂಡವನ್ನು ರಚಿಸಲಾಗಿರುತ್ತದೆ. 

     ಸದರಿ ತಂಡವು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋದ ಅಂದಾಜು ಮೌಲ್ಯ 2,50,000/-  ರೂ ಗಳ ಒಟ್ಟು 18 ವಿವಿಧ ಕಂಪನಿಗಳ ಮೊಬೈಲ್ ಫೋನ್ ಗಳನ್ನು ಪತ್ತೆ ಹಚ್ಚಿ, ಇಂದು   ಮೊಬೈಲ್ ಫೋನ್ ಗಳ ವಾರಸುದಾರರಿಗೆ ಹಸ್ತಾಂತರಿಸಿರುತ್ತಾರೆ. 

      ಸದರಿ ತಂಡದ ಉತ್ತಮವಾದ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ ಕೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ....

ರಘುರಾಜ್ ಹೆಚ್.ಕೆ…9449553305…

   

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...