Home ರಾಜ್ಯಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ಆಶೀರ್ವಾದ ಬೇಡಿದ ಗೃಹ ಸಚಿವ ಆರಗ ಜ್ಞಾನೇಂದ್ರ..!!ರಾಜ್ಯಸಭಾ ಸದಸ್ಯರು ಆದ ಶ್ರೀ ಡಾ,ಡಿ ವೀರೇಂದ್ರ ಹೆಗ್ಗಡೆಯವರು ನೀಡಿದ ಸಲಹೆ ಏನು..?

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ಆಶೀರ್ವಾದ ಬೇಡಿದ ಗೃಹ ಸಚಿವ ಆರಗ ಜ್ಞಾನೇಂದ್ರ..!!ರಾಜ್ಯಸಭಾ ಸದಸ್ಯರು ಆದ ಶ್ರೀ ಡಾ,ಡಿ ವೀರೇಂದ್ರ ಹೆಗ್ಗಡೆಯವರು ನೀಡಿದ ಸಲಹೆ ಏನು..?

by EDITOR NEWS WARRIORS
0 comments

ತಮ್ಮ ಜೀವನದ 10 ನೇ ವಿಧಾನಸಭಾ ಚುನಾವಣೆಗೆ ನಾಳೆ 18 ರಂದು ನಾಮ ಪತ್ರ ಸಲ್ಲಿಸುತ್ತಿರುವ ಗೃಹ ಸಚಿವರಾದ ಆರಗ ಜ್ಞಾನೇಂದ್ರರವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ಆಶೀರ್ವಾದ ಬೇಡಿದರು

ಧರ್ಮಾಧಿಕಾರಿಗಳು ರಾಜ್ಯಸಭಾ ಸದಸ್ಯರು ಆದ ಶ್ರೀ ಡಾ,ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಧರ್ಮಾದಿಕಾರಿಗಳೊಂದಿಗೆ ಮಾತುಕತೆ ನಡೆಸಿದರು

ಶುಭವಾಗಲಿ ಎಂದು ಹರಸಿದ ಧರ್ಮಾಧಿಕಾರಿಗಳು ತಮ್ಮ ಜೀವನದ ಹತ್ತನೇ ವಿಧಾನಸಭಾ ಚುನಾವಣೆಯ 5 ನೇ ಗೆಲುವಿನೊಂದಿಗೆ ಮತ್ತೆ ಕ್ಷೇತ್ರಕ್ಕೆ ಬಂದು ಶ್ರೀ ಸ್ವಾಮಿಯ ಆಶೀರ್ವಾದ ಪಡೆಯಿರಿ ಎನ್ನುವ ಸಲಹೆ ನೀಡಿ ಆಶೀರ್ವದಿಸಿದರು

ನಂತರ ಸಚಿವರು ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಬೇಟಿ ನೀಡಿದರು..

ರಘುರಾಜ್ ಹೆಚ್.ಕೆ..9449553305….

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...