Home ರಾಜ್ಯBig breaking news: ಸೂರತ್ ಹೈಕೋರ್ಟ್ ನ ಮಹತ್ವದ ತೀರ್ಪು ರಾಹುಲ್ ಗಾಂಧಿ ಮತ್ತೆ ಸಂಸದರಾಗಿ ಆಯ್ಕೆ..!!

Big breaking news: ಸೂರತ್ ಹೈಕೋರ್ಟ್ ನ ಮಹತ್ವದ ತೀರ್ಪು ರಾಹುಲ್ ಗಾಂಧಿ ಮತ್ತೆ ಸಂಸದರಾಗಿ ಆಯ್ಕೆ..!!

by EDITOR NEWS WARRIORS
0 comments

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಮೋದಿ ಎನ್ನುವ ಹೆಸರು ಇಟ್ಟುಕೊಂಡವರೇಲ್ಲ ವಂಚಕರು ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಮೋದಿ ಎನ್ನುವ ಹೆಸರಿರುವ ವ್ಯಕ್ತಿ ಮೊಕದ್ದಮೆ ದಾಖಲಿಸಿದ್ದರು.

ಗುಜರಾತ್ ಕೋರ್ಟ್ ರಾಹುಲ್ ಗಾಂಧಿಯ ಸಂಸದ ಸ್ಥಾನ ವಜಾ ಮಾಡಿ ತೀರ್ಪು ನೀಡಿತ್ತು. ಆದರೆ ಮೇಲ್ಮನವಿಗಾಗಿ ಅವಕಾಶ ನೀಡಲಾಗಿತ್ತು.

ಈಗ ಮೇಲ್ಮನೆಯ ತೀರ್ಪು ಹೊರ ಬಿದ್ದಿದ್ದು ಮತ್ತೆ ರಾಹುಲ್ ಗಾಂಧಿ ಸಂಸದರಾಗಿ ಮುಂದುವರೆಯಲಿದ್ದಾರೆ ಎನ್ನುವ ತೀರ್ಪನ್ನು ಘನ ನ್ಯಾಯಾಲಯ ನೀಡಿದೆ ಎಂದು ಶಿವಮೊಗ್ಗದ ವಕೀಲರು ಕಾಂಗ್ರೆಸ್ ಮುಖಂಡರು ಆದ ಚಂದ್ರಕಾಂತ್ ಅವರು ನ್ಯೂಸ್ ವಾರಿಯರ್ಸ್ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಒಂದು ವೇಳೆ ಈ ಮಾಹಿತಿ ನಿಜವಾಗಿದ್ದರೆ…

ಕರ್ನಾಟಕದ ಚುನಾವಣೆಯ ಸಮಯದಲ್ಲಿ ರಾಹುಲ್ ಗಾಂಧಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಇದೊಂದು ಟಾನಿಕ್ ನೀಡಿದ ಹಾಗಿದೆ…

ರಘುರಾಜ್ ಹೆಚ್.ಕೆ…9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...