Home ರಾಜ್ಯಮಹಾನಗರ ಪಾಲಿಕೆಯ ಸ್ವೀಪ್ ತಂಡದ ವತಿಯಿಂದ ಅತ್ಯಂತ ಕಡಿಮೆ ಮತದಾನ ಆಗಿರುವ ಬೂತ್ ಗಳಲ್ಲಿ ಮತದಾನ ಜಾಗೃತಿ..!!

ಮಹಾನಗರ ಪಾಲಿಕೆಯ ಸ್ವೀಪ್ ತಂಡದ ವತಿಯಿಂದ ಅತ್ಯಂತ ಕಡಿಮೆ ಮತದಾನ ಆಗಿರುವ ಬೂತ್ ಗಳಲ್ಲಿ ಮತದಾನ ಜಾಗೃತಿ..!!

by EDITOR NEWS WARRIORS
0 comments

ಶಿವಮೊಗ್ಗ: ಇಂದು ಮತದಾನ ಜಾಗೃತಿ ಸಂಬಂಧ ಅತ್ಯಂತ ಕಡಿಮೆ ಮತದಾನವಾಗಿರುವ ಬೂತ್ ಗಳಾಗಿರುವ ವಿದ್ಯಾನಗರ ದ 151 ,152, ಮತ್ತು ಮದಾರಿ ಪಾಳ್ಯದ 153, 154, 155, 156 ರಲ್ಲಿ ಮತ್ತು ಕೋಟೆ ರಸ್ತೆಯ ಬೂತ್ ಸಂಖ್ಯೆ 157, 158, 159 160, 161 ಗಳಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು ..

ಜೊತೆಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು ಈ ಸಂದರ್ಭದಲ್ಲಿ ಸ್ವೀಪ್ ತಂಡದ ಶ್ರೀಮತಿ ಅನುಪಮಾ ಸುಪ್ರಿಯ ರತ್ನಾಕರ್ ರೇಣು ಗೀತಾ ಹಾಗೂ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು…

ರಘುರಾಜ್ ಹೆಚ್.ಕೆ…9449553305…

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...