Home ರಾಜ್ಯಬಂದೂಕಿನಿಂದ ಸಿಡಿದ ಗುಂಡಿಗೆ ಪೊಲೀಸ್ ಪೇದೆ ಸಾವು..!

ಬಂದೂಕಿನಿಂದ ಸಿಡಿದ ಗುಂಡಿಗೆ ಪೊಲೀಸ್ ಪೇದೆ ಸಾವು..!

by EDITOR NEWS WARRIORS
0 comments

ಇಂದು ದಾವಣಗೆರೆಯಲ್ಲಿ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ತಗಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಮೃತ ಪೊಲೀಸ್ ಸಿಬ್ಬಂದಿಯನ್ನು ಆರ್.ಚೇತನ್(28) ಎಂದು ಗುರುತಿಸಲಾಗಿದ್ದು.

ಇಂದು ಬೆಳಗ್ಗೆ ಹುಣಸಘಟ್ಟದಲ್ಲಿ ಫೈರಿಂಗ್ ಪ್ರಾಕ್ಟೀಸ್ ಮುಗಿಸಿ ವಾಪಾಸ್ಸಾಗಿದ್ದ ಚೇತನ್ ಬಳಿಕ ಡಿ.ಆರ್.ಶಸ್ತ್ರಾಗಾರದಲ್ಲಿ‌ ಬಂದೂಕು ಸ್ವಚ್ಛಗೊಳಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

ಏನಿದು ಘಟನೆ?
ಸ್ವಚ್ಛಗೊಳಿಸುತ್ತಿದ್ದ ವೇಳೆ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ಚೇತನ್ ಅವರ ಕುತ್ತಿಗೆಯನ್ನು ಹೊಕ್ಕಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.

ಚನ್ನಗಿರಿ ತಾಲೂಕಿನ ಮಲಹಾಳ್ ಗ್ರಾಮದ ನಿವಾಸಿಯಾಗಿದ್ದ ಚೇತನ್ ಅವರು ಡಿ.ಆರ್.ಪೊಲೀಸ್ ಪೇದೆಯಾಗಿ 2012ರಲ್ಲಿ ಸೇವೆಗೆ ಸೇರಿದ್ದರು ಒಂಬತ್ತು ವರ್ಷ ಸೇವೆ ಸಲ್ಲಿಸಿ ದುರಂತವಾಗಿ ಮೃತ ಪಟ್ಟಿದ್ದಾರೆ…

ವರದಿ ..ರಘುರಾಜ್ ಹೆಚ್. ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...