Home ರಾಜ್ಯಭಾರತದಲ್ಲಿ ಚಂದ್ರದರ್ಶನ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ರಂಜಾನ್ ಹಬ್ಬ ಆಚರಣೆ..!!

ಭಾರತದಲ್ಲಿ ಚಂದ್ರದರ್ಶನ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ರಂಜಾನ್ ಹಬ್ಬ ಆಚರಣೆ..!!

by EDITOR NEWS WARRIORS
0 comments

ಭಾರತದಲ್ಲಿ ಚಂದ್ರ ದರ್ಶನವಾಗಿದ್ದು, ಮುಸ್ಲಿಂ ಬಾಂಧವರು ರಾಜ್ಯಾದ್ಯಂತ ನಾಳೆಯೇ ‘ರಂಜಾನ್’ ಹಬ್ಬ ಆಚರಣೆ ಮಾಡಲಿದ್ದಾರೆ.


ಮುಸ್ಲಿಮರು ಈದ್ ಉಲ್ ಫಿತರ್ ಅನ್ನು ಆಚರಿಸಲು ತಯಾರಿ ನಡೆಸುತ್ತಿರುವಾಗ ಭಾರತದಲ್ಲಿ ಶುಕ್ರವಾರ ಈದ್ ಮೂನ್ ಕಾಣಿಸಿಕೊಂಡಿದೆ.


ರಂಜಾನ್ ತಿಂಗಳ ಉಪವಾಸ ಕೊನೆಗೊಂಡ ನಂತರ ಈದ್-ಉಲ್-ಫಿತರ್ ಹಬ್ಬವನ್ನು ಆಚರಿಸಲಾಗುತ್ತದೆ. ಇಸ್ಲಾಮಿಕ್ ಧರ್ಮದಲ್ಲಿ ಅತ್ಯಂತ ಮಹತ್ವದ ಹಬ್ಬಗಳಲ್ಲಿ ಇದು ಕೂಡಾ ಒಂದಾಗಿದೆ. ಈ ದಿನದಂದು ಮುಸ್ಲಿಮರು ತಮ್ಮ ಉಪವಾಸ(ರೋಜಾ)ವನ್ನು ಕೊನೆಗೊಳಿಸುತ್ತಾರೆ.

ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ, ವರ್ಷದ ಒಂಬತ್ತನೇ ತಿಂಗಳಲ್ಲಿ ಉಪವಾಸವನ್ನು ಆಚರಿಸಲಾಗುತ್ತದೆ ಮತ್ತು ಈದ್ ಅನ್ನು ವರ್ಷದ ಹತ್ತನೇ ತಿಂಗಳ ಮೊದಲ ದಿನದಂದು ಆಚರಿಸಲಾಗುತ್ತದೆ. ಈದ್ ನ ದಿನಾಂಕವನ್ನು ಚಂದ್ರನ ನೋಟದಿಂದ ನಿರ್ಧರಿಸಲಾಗುತ್ತದೆ. ಚಂದ್ರ ಗೋಚರಿಸುವ ದಿನವನ್ನು ಚಾಂದ್ ಮುಬಾರಕ್ ಎಂದು ಕರೆಯಲಾಗುತ್ತದೆ. ಸೌದಿ ಅರೇಬಿಯಾದಲ್ಲಿ, ಈದ್ ದಿನಾಂಕವನ್ನು ಮೊದಲು ಘೋಷಿಸಲಾಗುತ್ತದೆ.ಈದ್ ಹಬ್ಬದಂದು ಪ್ರತೀ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಹಮ್ಮಿಕೊಳ್ಳಲಾಗಿರುತ್ತದೆ. ಹೊಸ ಉಡುಪು, ಉತ್ಸಾಹದೊಂದಿಗೆ ಬೆಳಗ್ಗಿನ ಪ್ರಾರ್ಥನೆಗೆ, ವಿಶೇಷವಾಗಿ ಪುರುಷರು ಮಸೀದಿಗೆ ತೆರಳಿ ಈದ್ ನಮಾಜ್ ಸಲ್ಲಿಸುತ್ತಾರೆ…

ರಘುರಾಜ್ ಹೆಚ್.ಕೆ..9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...