Home ರಾಜ್ಯಶಿವಮೊಗ್ಗ ನಗರ ಆಮ್ ಆದ್ಮಿ ಪಾರ್ಟಿಯ ನಾಮಪತ್ರ ಪರಿಶೀಲಿಸಿ ತಿರಸ್ಕರಿಸಿ ಚುನಾವಣಾ ಅಧಿಕಾರಿಗಳಿಗೆ ಪಕ್ಷೇತರ ಅಭ್ಯರ್ಥಿ ರಿಯಾಜ್ ಅಹ್ಮದ್ ಮನವಿ..!!

ಶಿವಮೊಗ್ಗ ನಗರ ಆಮ್ ಆದ್ಮಿ ಪಾರ್ಟಿಯ ನಾಮಪತ್ರ ಪರಿಶೀಲಿಸಿ ತಿರಸ್ಕರಿಸಿ ಚುನಾವಣಾ ಅಧಿಕಾರಿಗಳಿಗೆ ಪಕ್ಷೇತರ ಅಭ್ಯರ್ಥಿ ರಿಯಾಜ್ ಅಹ್ಮದ್ ಮನವಿ..!!

by EDITOR NEWS WARRIORS
0 comments

ಶಿವಮೊಗ್ಗ: ನಗರ ಕ್ಷೇತ್ರ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿ ನೇತ್ರಾವತಿ ಸುಳ್ಳು ಮಾಹಿತಿ ನೀಡಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಆರೋಪಿಸಿ ಪಕ್ಷೇತರ ಅಭ್ಯರ್ಥಿ ರಿಯಾಜ್ ಅಹ್ಮದ್ ಎನ್ನುವವರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದು ಆ ದೂರಿನಲ್ಲಿ ನಾಮಪತ್ರವನ್ನು ಸರಿಯಾಗಿ ಪರಿಶೀಲಿಸಿ ತಿರಸ್ಕರಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಅವರು ನೀಡಿದ ದೂರಿನ ಸಾರಾಂಶ ಈ ಕೆಳಗಿನಂತಿದೆ :

ವಿಷಯ: ವಿಧಾನಸಭಾ ಕ್ಷೇತ್ರ ಶಿವಮೊಗ್ಗ ನಗರ ಆಮ್ ಆದ್ಮಿ ಪಾರ್ಟಿ (AAP) ಪಕ್ಷದ ಅಭ್ಯರ್ಥಿ ಸುಳ್ಳು ಮಾಹಿತಿ ನೀಡಿ ನಾಮ ಪತ್ರ ಸಲ್ಲಿಸಿದ್ದು ತಕ್ಷಣ ಸೂಕ್ಷ್ಮವಾಗಿ ಪರಿಶೀಲಿಸಿ ತಿರಸ್ಕರಿಸುವ ಬಗ್ಗೆ,

ಮಾನ್ಯರೆ, ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಾರ್ಟಿ (AAP) ಪಕ್ಷದ ಅಭ್ಯರ್ಥಿ ನೇತ್ರಾವತಿ ಟಿ ನಾಮ ಪತ್ರ ಸೂಕ್ಷ್ಮವಾಗಿ ಗಮನಿಸಿದಾಗ ನಮಗೆ ಕಂಡ ಬಂದಂತಹ ಅಗಾಧ ವಿಚಾರಗಳು ಅಭ್ಯರ್ಥಿಯ ಗಂಡ ಬದುಕಿದ್ದರೂ ಸಹ ಮರಣ ಹೊಂದಿದ್ದಾರೆ ಎಂದು ಸುಳ್ಳು ಸೂಚಿಸಿರುತ್ತಾರೆ ಮತ್ತು ಸೂರ್ಯ ನರ್ಸಿಂಗ್ ಕಾಲೇಜ್ ವ್ಯವಸ್ಥಾಪಕರು ನಿರ್ದೇಶಕರು ಆಗಿದ್ದು ಇದನ್ನು ಸಹ ನಾಮ ಪತ್ರದಲ್ಲಿ ಘೋಷಣೆ ಮಾಡಿಕೊಂಡಿರುವುದಿಲ್ಲ ಹಾಗೂ ಸರ್ಕಾರದ ಬಡವರ ಹಂಚಿಕೆ ಆಗುವಂತಹ ವಸತಿ ಆಶ್ರಯ ಯೋಜನೆಯ ನಿವೇಶನವನ್ನು ಸಹ ಇವರು ಪಡೆದುಕೊಂಡಿದ್ದು ಇವರ ಹೆಸರಿಗೆ ಮಾಡಿಕೊಂಡಿರುತ್ತಾರೆ ಮಹಾನಗರ ಪಾಲಿಕೆಯಲ್ಲಿ ದಾಖಲೆ ಲಭ್ಯವಿರುತ್ತದೆ ಇದನ್ನು ಸಹ ನಾಮ ಪತ್ರದಲ್ಲಿ ಘೋಷಣೆ ಮಾಡಿಕೊಂಡಿರುವುದಿಲ್ಲ ಅದರಿಂದ ತಾವುಗಳು ತಕ್ಷಣ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಯ ನಾಮ ಪತ್ರ ಸೂಕ್ಷ್ಮವಾಗಿ ಸೂಕ್ತವಾಗಿ ಪರಿಶೀಲಿಸಿ ತಿರಸ್ಕರಿಸಬೇಕೆಂದು ಕೇಳಿಕೊಳ್ಳುತ್ತೇನೆ,
ಧನ್ಯವಾದಗಳು..

ಗೆ: ಚುನಾವಣಾ ಅಧಿಕಾರಿಗಳು,
ಮಹಾನಗರ ಪಾಲಿಕೆ ಶಿವಮೊಗ್ಗ,
ಗೆ: ರಾಜ್ಯ ಚುನಾವಣಾ ಆಯೋಗ ಬೆಂಗಳೂರು,
ಗೆ: ಚುನಾವಣಾ ಅಧಿಕಾರಿಗಳು ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ,

ಇಂದ: ರಿಯಾಜ್ ಅಹಮದ್
(ವಿಧಾನಸಭಾ ಕ್ಷೇತ್ರ ಶಿವಮೊಗ್ಗ ನಗರ ಪಕ್ಷೇತರ ಅಭ್ಯರ್ಥಿ) ಎಸ್ ಆರ್ ಇಂಜಿನಿಯರಿಂಗ್ ವರ್ಕ್ 100ಅಡಿ ರಸ್ತೆ
ಇಲ್ಯಾಜ್ ನಗರ ನ್ಯೂ ಮಂಡ್ಲಿ ಶಿವಮೊಗ್ಗ.577202
ಮೊಬೈಲ್ 9448988048….

ರಘುರಾಜ್ ಹೆಚ್.ಕೆ..9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...