Home ರಾಜ್ಯಎನ್.ಎಂ ಸಿಬ್ಗತ್ ಉಲ್ಲಾ ಜಿಲ್ಲಾ ಯುವ ಜನತಾದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ..!!

ಎನ್.ಎಂ ಸಿಬ್ಗತ್ ಉಲ್ಲಾ ಜಿಲ್ಲಾ ಯುವ ಜನತಾದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ..!!

by EDITOR NEWS WARRIORS
0 comments

ಶಿವಮೊಗ್ಗ : ಜಿಲ್ಲಾ ಜಾತ್ಯಾತೀತ ಜನತಾದಳದ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಎಂ.ಶ್ರೀಕಾಂತ್‌ರವರು ಎನ್.ಎಂ ಸಿಬ್ಗತ್ ಉಲ್ಲಾರವರಿಗೆ ಜಿಲ್ಲಾ ಯುವ ಜನತಾದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿ ಪಕ್ಷದ ಸಿದ್ದಾಂತಗಳಿಗೆ ಬದ್ದರಾಗಿ ಕೆಲಸಗಳನ್ನು ಮಾಡಬೇಕೆಂದು ತಿಳಿಸಿ ನೇಮಕಾತಿ ಪತ್ರವನ್ನು ನೀಡಿದರು.

ಈ ಸಂದರ್ಭದಲ್ಲಿ ವಿವಿಧ ವಿಭಾಗದ ಪಕ್ಷದ ಮುಖಂಡರು ಉಪಸ್ಥಿತರಿದ್ದರು..

Related Articles

Latest news
Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..!