Home ರಾಜ್ಯಶಿವಮೊಗ್ಗ ಜಿಲ್ಲಾ ಎಸ್ ಪಿ ಮಿಥುನ್ ಕುಮಾರ್ ಜಿ ಕೆ ಅವರಿಂದ ಚುನಾವಣೆ ತಪಾಸಣೆ ವೇಳೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಪ್ರಶಂಸನ ಪತ್ರ ವಿತರಣೆ..!!

ಶಿವಮೊಗ್ಗ ಜಿಲ್ಲಾ ಎಸ್ ಪಿ ಮಿಥುನ್ ಕುಮಾರ್ ಜಿ ಕೆ ಅವರಿಂದ ಚುನಾವಣೆ ತಪಾಸಣೆ ವೇಳೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಪ್ರಶಂಸನ ಪತ್ರ ವಿತರಣೆ..!!

by EDITOR NEWS WARRIORS
0 comments
      ಶಿವಮೊಗ್ಗ : ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಮತ್ತು ಸಂಗ್ರಹಿಸಿಟ್ಟಿದ್ದ ವಸ್ತುಗಳು ಮತ್ತು ನಗದು ಹಣವನ್ನು ಅಮಾನತ್ತು ಪಡಿಸಿಕೊಂಡು ಉತ್ತಮ ಕರ್ತವ್ಯ ನಿರ್ವಹಿಸಿದ, ಪೊಲೀಸ್ ಅಧಿಕಾರಿಗಳಾದ,

 1)  ಸುರೇಶ್ ಎಂ,ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ – ಬಿ ಉಪ ವಿಭಾಗ, 
2)  ಜಿತೇಂದ್ರ ಕುಮಾರ್ ದಯಾಮ, ಐಪಿಎಸ್, ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರು, ಭದ್ರಾವತಿ ಉಪ ವಿಭಾಗ, 3)  ಬಾಲರಾಜ್,ಪೊಲೀಸ್ ಉಪಾಧೀಕ್ಷಕರು,  ಶಿವಮೊಗ್ಗ – ಎ ಉಪ ವಿಭಾಗ, 
4)  ಗಜಾನನ ವಾಮನ ಸುತರ, ಪೊಲೀಸ್ ಉಪಾಧೀಕ್ಷಕರು, ತೀರ್ಥಹಳ್ಳಿ, ಉಪ ವಿಭಾಗ,
 5)  ಶಿವಾನಂದ್ ಮದರಕಂಡಿ, ಪೊಲೀಸ್ ಉಪಾಧೀಕ್ಷಕರು,  ಶಿಕಾರಿಪುರ, ಉಪ ವಿಭಾಗ, 
6)  ಪ್ರಭು, ಡಿ.ಟಿ, ಪೊಲೀಸ್ ಉಪಾಧೀಕ್ಷಕರು, ಜಿಲ್ಲಾ ಅಪರಾಧ ದಾಖಲಾತಿ ವಿಭಾಗ, ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿ, 
7)  ರೋಹನ್ ಜಗದೀಶ್, ಐಪಿಎಸ್, ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರು, ಸಾಗರ ಉಪ ವಿಭಾಗ, 
8)  ನಿಶೀಮಪ್ಪ, ಪೊಲೀಸ್ ಉಪಾಧೀಕ್ಷಕರು, ಡಿಎಆರ್, ಶಿವಮೊಗ್ಗ  
9)  ಶಿವಾನಂದ ಗುಣದಾಳ್  ಆರ್.ಪಿ.ಐ, ಡಿಎಆರ್, ಶಿವಮೊಗ್ಗ ರವರಿಗೆ ಇಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ, ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ  ಮಿಥುನ್ ಕುಮಾರ್ ಜಿ. ಕೆ  ರವರು ಪ್ರಶಂಸನಾ ಪತ್ರವನ್ನು ನೀಡಿ, ಅಭಿನಂದಿಸಿರುತ್ತಾರೆ.
ಈ ಸಂದರ್ಭದಲ್ಲಿ  ಅನಿಕುಮಾರ್ ಭುಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಉಪಸ್ಥಿತರಿದ್ದರು...

ರಘುರಾಜ್ ಹೆಚ್.ಕೆ...9449553305...

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...