Home ರಾಜ್ಯಉಪ್ಪಾರ ಸಮಾಜದ ಕುಲ ಗುರುಗಳಾದ ಮೂಲ ತಪಸ್ವಿ ಋಷಿಗಳಾದಂತಹ ಶ್ರೀ ಶ್ರೀ ಭಗೀರಥ ಮಹರ್ಷಿಗಳ ಜಯಂತಿ..!!

ಉಪ್ಪಾರ ಸಮಾಜದ ಕುಲ ಗುರುಗಳಾದ ಮೂಲ ತಪಸ್ವಿ ಋಷಿಗಳಾದಂತಹ ಶ್ರೀ ಶ್ರೀ ಭಗೀರಥ ಮಹರ್ಷಿಗಳ ಜಯಂತಿ..!!

by EDITOR NEWS WARRIORS
0 comments

ಶಿವಮೊಗ್ಗ: ಉಪ್ಪಾರ ಸಮಾಜದ ಕುಲ ಗುರುಗಳು ಮೂಲ ತಪಸ್ವಿ ಋಷಿಗಳಾದಂತಹ ಶ್ರೀ ಶ್ರೀ ಭಗೀರಥ ಮಹರ್ಷಿಗಳ ಜಯಂತಿಯನ್ನು ಇಂದು ಶಿವಮೊಗ್ಗ ಜಿಲ್ಲಾ ಉಪ್ಪಾರ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಕುವೆಂಪು ರಂಗಮಂದಿರದಲ್ಲಿ ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯೋಗೀಶ್ ಮಾತನಾಡಿ

ನಿರಂತರ ತಪಸ್ಸಿನಿಂದ ದೇವಗಂಗೆ ಭೂಮಿಗಿಳಿಸಿದ ಮಹಾನ್ ತಪಸ್ವಿ ಭಗೀರಥ ವಂಶಸ್ಥರು ಪುಣ್ಯಾತ್ಮರು ಇಂದು ಕೂಡ ಉಪ್ಪಾರ ಸಮಾಜದವರು ಬಹಳ ಸ್ವಾಭಿಮಾನಿಗಳಾಗಿ ಬದುಕುತ್ತಿದ್ದಾರೆ .

ನಿಜವಾದ ಶ್ರಮಿಕರು ಅವರ ಸೇವೆ ಸ್ಮರಣೀಯವಾದದ್ದು ಈಶ್ವರನ ಪತ್ನಿಯಾದ ದೇವಗಂಗೆಯನ್ನೇ ಭೂಮಿಗೆ ಇಳಿದಂತಹ ಮಹಾನ್ ತಪಸ್ವಿಯ ಜನ್ಮ ಭೂಮಿಯಲ್ಲಿ ನಾವು ಹುಟ್ಟಿ ಪುನೀತರಾಗಿದ್ದೇವೆ.. ಈ ಪುಣ್ಯ ಮಹಾಪುರುಷರ ಪುಣ್ಯಾದ ದಿನ. ಭಗಿರಥ ಜಯಂತಿಯ ದಿನಾಚರಣೆಯನ್ನು ಸರ್ಕಾರಿ ಎಲ್ಲಾ ಕಚೇರಿಗಳನ್ನು ಕೂಡ ಆಚರಿಸುವ ಭಾಗ್ಯವನ್ನು ತಂದುಕೊಟ್ಟದ್ದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಅವರಿಗೆ ಧನ್ಯವಾದಗಳು ಹೇಳುತ್ತಾ ಮುಂದಿನ ದಿನಗಳಲ್ಲಿ ನಾವೆಲ್ಲರೂ ಒಟ್ಟಿಗೆ ಸೇರಿ ಮಹಾಪುರುಷನ ಜಯಂತಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸುವ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷರಾದ.ಎಸ್ . ಟಿ ಹಾಲಪ್ಪನವರು ಪ್ರಧಾನ ಕಾರ್ಯದರ್ಶಿ ಕೆ.. ದೇವೇಂದ್ರಪ್ಪನವರು , ಖಜಾಂಚಿ ಕಂಕಾರಿ ನಾಗರಾಜ್ ರವರು ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಂ,ಎಸ್ ಶಿವಕುಮಾರ್.. ರಾಘವೇಂದ್ರ ಉಪ್ಪಾರ ಸಮಾಜ ಮುಖಂಡರಾದ ಪ್ರಸನ್ನ ಕುಮಾರ್ ಸೊರಕೆ ಮುರಳಿ, ಎಸ್ ಕೆ ಭಾಸ್ಕರ್, ಹಾಗೂ ಜನಪರ ನಾಯಕ ವೈ, ಹೆಚ್ ನಾಗರಾಜ್ ಅವರು ಶಿವಮೊಗ್ಗ ಜಿಲ್ಲಾಧ್ಯಕ್ಷರು ಎನ್. ಮಾಲತೇಶ್ ಕರ್ನಾಟಕ ರಾಜ್ಯ ಪತ್ರಿಕಾ ವಿತರಕಾರ ಒಕ್ಕೂಟ ಹಾಗೂ ಉಪ್ಪಾರ್ ಅಣ್ಣಪ್ಪ ಭಾಗವಹಿಸಿದ್ದರು.

ಶಿವಮೊಗ್ಗ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಉಮೇಶ್ ರವರು ಸರ್ವರನ್ನು ಸ್ವಾಗತಿಸಿದರು..

ರಘುರಾಜ್ ಹೆಚ್.ಕೆ…9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...