Home ರಾಜ್ಯViolation of election code of conduct by thirthalli Constituency Education Officer : ನಿವೃತ್ತಿಯ ಖುಷಿಗೆ ಔತಣಕೂಟಕ್ಕೆ ಬಹಿರಂಗ ಆಹ್ವಾನ..!!

Violation of election code of conduct by thirthalli Constituency Education Officer : ನಿವೃತ್ತಿಯ ಖುಷಿಗೆ ಔತಣಕೂಟಕ್ಕೆ ಬಹಿರಂಗ ಆಹ್ವಾನ..!!

by EDITOR NEWS WARRIORS
0 comments

ತೀರ್ಥಹಳ್ಳಿ: ಕ್ಷೇತ್ರದ ಶಿಕ್ಷಣಾಧಿಕಾರಿ ಆಗಿರುವ ಆನಂದ್ ಅವರು ಇದೇ ತಿಂಗಳು ನಿವೃತ್ತಿ ಆಗುತ್ತಿದ್ದು ಕಳೆದ ಮೂರುವರೆ ವರ್ಷಗಳಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಸೇವೆಯನ್ನು ನಿರಂತರವಾಗಿ ಸಲ್ಲಿಸಿರುವುದಕ್ಕಾಗಿ ಆ ಖುಷಿಯನ್ನು ಹಂಚಿಕೊಳ್ಳಲು ತೀರ್ಥಹಳ್ಳಿಯ ಸರ್ಕಾರಿ ನೌಕರರ ಭವನದಲ್ಲಿ ಔತಣ ಕೂಟವನ್ನು ಏರ್ಪಡಿಸಿದ್ದು ಅದಕ್ಕಾಗಿ ಬಹಿರಂಗವಾಗಿ ತಮ್ಮ ಲೆಟರ್ ನಲ್ಲಿ ಸೀಲ್ ಸಿಗ್ನೇಚರ್ ಮಾಡಿ ಕರೆಯೋಲೆ ನೀಡಿದ್ದಾರೆ..

ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗಿದ್ದು ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಇಂತಹ ಸಂದರ್ಭದಲ್ಲಿ ಒಬ್ಬ ಸರ್ಕಾರಿ ನೌಕರ ಅದರಲ್ಲೂ ಕ್ಷೇತ್ರದ ಶಿಕ್ಷಣ ಅಧಿಕಾರಿ ಇತರ ಬಹಿರಂಗವಾಗಿ ಔತಣಕೂಟಕ್ಕೆ ಆಹ್ವಾನ ನೀಡಿರುವುದು ಎಷ್ಟರಮಟ್ಟಿಗೆ ಸರಿ..?!

ತಮ್ಮ ಸೇವಾ ಅವಧಿಯಲ್ಲಿ ಸಾಕಷ್ಟು ಆರೋಪಗಳನ್ನು ಎದುರಿಸುತ್ತಿದ್ದ ಆನಂದ್ ಕೊನೆಯ ನಿವೃತ್ತಿ ಅಂಚಿನಲ್ಲೂ ಕೂಡ ಎಡವಟ್ಟು ಮಾಡಿಕೊಂಡಿದ್ದಾರೆ.

ಇವರ ಈ ಎಡವಟ್ಟಿಗೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಗೆ ಚುನಾವಣಾ ಅಧಿಕಾರಿಗಳು ಯಾವ ರೀತಿಯ ಕಾನೂನು ಕ್ರಮ ಕೈಗೊಳ್ಳುತ್ತಾರೆ ಕಾದುನೋಡಬೇಕು..

ಒಂದು ವೇಳೆ ಇದನ್ನು ಕ್ಷಮಿಸಿ ಬಿಟ್ಟರೆ ಉಳಿದವರು ಅದೇ ದಾರಿ ಹಿಡಿಯುವ ಸಾಧ್ಯತೆ ಇರುತ್ತದೆ ಎಚ್ಚರ…

ರಘುರಾಜ್ ಹೆಚ್.ಕೆ…9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...