Home ರಾಜ್ಯತೀರ್ಥಹಳ್ಳಿಯ ನೂತ‌ನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಜಿ ಕೆ ಗಿರಿರಾಜ್ ಅಧಿಕಾರ ಸ್ವೀಕಾರ..!!

ತೀರ್ಥಹಳ್ಳಿಯ ನೂತ‌ನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಜಿ ಕೆ ಗಿರಿರಾಜ್ ಅಧಿಕಾರ ಸ್ವೀಕಾರ..!!

by EDITOR NEWS WARRIORS
0 comments

ತೀರ್ಥಹಳ್ಳಿ: ಇಂದು ಆನಂದ್ ಕುಮಾರ್ ಅವರ ವಯೋನಿವೃತ್ತಿಯಿಂದ ತೆರೆವಾದ ಹುದ್ದೆಗೆ, ತೀರ್ಥಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ, ಶಿಕ್ಷಣ ಕ್ಷೇತ್ರದ ಬಗ್ಗೆ ಅಪಾರ ಜ್ಞಾನ ಮಯ ಅನುಭವವುಳ್ಳ, ಜೊತೆಗೆ ಮೃದು ಸ್ವಭಾವದ, ಮುಖ್ಯ ಶಿಕ್ಷಕರಾದ ಸಮಯದಲ್ಲಿ ಅನೇಕ ಶೈಕ್ಷಣಿಕ ಬದಲಾವಣೆಗೆ ಕಾರಣರಾಗಿರುವ ಗಿರಿರಾಜ್ ಅವರು ನೂತನ ಕ್ಷೇತ್ರ ಶಿಕ್ಷಣ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವುದು..‌ ತೀರ್ಥಹಳ್ಳಿ ತಾಲ್ಲೂಕಿನ ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಭರವಸೆ ಮೂಡಿಸಿದೆ ..

ಗಿರಿರಾಜ್ ಜಿ ಕೆ ಮೂಲತಃ ತೀರ್ಥಹಳ್ಳಿಯ ವಾಸಿಯಾಗಿದ್ದು ..‌
1999 ರ, ಕೆ ಇ ಎಸ್ ಅಧಿಕಾರಿಯಾಗಿದ್ದಾರೆ…‌
ಮುಖ್ಯ ಶಿಕ್ಷಕರಾಗಿ, ಅಕ್ಷರ‌ ದಾಸೋಹದ ಸಹಾಯಕ ನಿರ್ದೇಶಕರಾಗಿ ಕೆಲಸ‌ ನಿರ್ವಹಣೆ ಮಾಡಿದ್ದಾರೆ..‌

ನಾಲ್ಕು ವರ್ಷಗಳ ಯಶಸ್ವಿ ಸೇವೆ ಸಲ್ಲಿಸಿದ ಹಿಂದಿನ ಬಿ ಇ ಓ ಆನಂದ್ ಕುಮಾರ್ ಅವರಿಗೆ ಬೀಳ್ಕೊಟ್ಟು ಇಂದು ಗಿರಿರಾಜ್ ಅಧಿಕಾರ ಸ್ವೀಕಾರ ಮಾಡಿದರು..‌

ಅಪಾರ ಸ್ನೇಹ ಬಳಗ, ಅಭಿಮಾನಿಗಳು, ಹಿತೈಷಿಗಳು,ಮುಖ್ಯ ಶಿಕ್ಷಕರು/ ಶಿಕ್ಷಕರು, ಶಿಕ್ಷಣ ಇಲಾಖೆಯ ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ..

ರಘುರಾಜ್ ಹೆಚ್.ಕೆ..9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...