Thursday, 22 October 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..!
ರಾಜ್ಯ

ಜಯಪ್ರಕಾಶ್ ಜನತಾದಳದ ಅಲ್ಪಸಂಖ್ಯಾತರ ಘಟಕಕ್ಕೆ ಪದಾಧಿಕಾರಿಗಳ ನೇಮಕ!!

ಜಯಪ್ರಕಾಶ್ ಜನತಾದಳದ ಅಲ್ಪಸಂಖ್ಯಾತರ ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ, 1) ನ್ಯಾಮತ್ ಖಾನ್ ಶಿವಮೊಗ್ಗ ಜಿಲ್ಲೆ. 2) ವಜೀರ್ ಬಾಷಾ ದಕ್ಷಿಣ ಕನ್ನಡ ಜಿಲ್ಲೆ. ಜಿಲ್ಲಾ ಜಂಟಿ ಕಾರ್ಯದರ್ಶಿಗಳಾಗಿ, 1) ಸೈಯದ್ ಸನಾವುಲ್ಲಾ ಶಿವಮೊಗ್ಗ ಜಿಲ್ಲೆ. 2)…

ಜಯಪ್ರಕಾಶ್ ಜನತಾದಳದ ಅಲ್ಪಸಂಖ್ಯಾತರ ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು.

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ,

1) ನ್ಯಾಮತ್ ಖಾನ್ ಶಿವಮೊಗ್ಗ ಜಿಲ್ಲೆ.

2) ವಜೀರ್ ಬಾಷಾ ದಕ್ಷಿಣ ಕನ್ನಡ ಜಿಲ್ಲೆ.

ಜಿಲ್ಲಾ ಜಂಟಿ ಕಾರ್ಯದರ್ಶಿಗಳಾಗಿ,

1) ಸೈಯದ್ ಸನಾವುಲ್ಲಾ ಶಿವಮೊಗ್ಗ ಜಿಲ್ಲೆ.

2) ಅಮೀರ್ ಬಾಷಾ ಶಿವಮೊಗ್ಗ ಜಿಲ್ಲೆ.

ಈ ಮೇಲ್ಕಂಡ ವ್ಯಕ್ತಿಗಳನ್ನು ಜಯಪ್ರಕಾಶ್ ಜನತಾದಳದ ಅಲ್ಪಸಂಖ್ಯಾತರ ಘಟಕಕ್ಕೆ ಪದಾಧಿಕಾರಿಗಳಾಗಿ ಆಯ್ಕೆಮಾಡಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ಮಜೀದ್ ಸಾಬ್ ಆದೇಶ ಹೊರಡಿಸಿದ್ದಾರೆ. ಇವರ ನೇಮಕಾತಿಯನ್ನು ಪತ್ರಿಕಾ ಪ್ರಕಟಣೆ ಮೂಲಕ ಶಿವರುದ್ರಸ್ವಾಮಿ ರಾಷ್ಟ್ರೀಯ ಮುಖಂಡರು ಇವರ ಗಮನಕ್ಕೆ ತರಲಾಗಿದೆ…

ವರದಿ… ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ..9449553305/7892830899…

EDITOR NEWS WARRIORS

Leave a comment