ಶಿವಮೊಗ್ಗ: ಇಂದು ಮತದಾನ ಜಾಗೃತಿ ಸಂಬಂಧ ಕಡಿಮೆ ಮತದಾನವಾಗಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೀಗೆಹಟ್ಟಿ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿಬಿ ಸ್ಟ್ರೀಟ್ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜೋಸೆಫ್ ನಗರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಾಪೂಜಿನಗರದಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು.
ಸದರಿ ಕಾರ್ಯಕ್ರಮದಲ್ಲಿ ಸ್ವೀಪ್ ಸಮಿತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು…