Home ರಾಜ್ಯಪತ್ರಕರ್ತ ಟೆಲೆಕ್ಸ್ ರವಿ ಪುತ್ರ ಸೇರಿದಂತೆ ಮೂವರಿಗೆ ಗಣಿತಶಾಸ್ತ್ರ ವಿಭಾಗದಲ್ಲಿ ಪಿ ಎಚ್ ಡಿ ಪದವಿ..!!

ಪತ್ರಕರ್ತ ಟೆಲೆಕ್ಸ್ ರವಿ ಪುತ್ರ ಸೇರಿದಂತೆ ಮೂವರಿಗೆ ಗಣಿತಶಾಸ್ತ್ರ ವಿಭಾಗದಲ್ಲಿ ಪಿ ಎಚ್ ಡಿ ಪದವಿ..!!

by EDITOR NEWS WARRIORS
0 comments

ದಾವಣಗೆರೆ : ವಿಶ್ವವಿದ್ಯಾಲಯ ಗಣಿತಶಾಸ್ತ್ರದ ವಿಭಾಗದ ಡಾ .ಬಿ.ಸಿ ಪ್ರಸನ್ನಕುಮಾರ್ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ ಮೂವರು ಸಂಶೋಧನಾ ವಿದ್ಯಾರ್ಥಿಗಳಿಗೆ ಪಿಹೆಚ್ ಡಿ ಪದವಿ ಘೋಷಿಸಲಾಗಿದ್ದು.

ಇದರಲ್ಲಿ ಶಿವಮೊಗ್ಗದ ಪತ್ರಕರ್ತರು ಹಾಗೂ ಶಿವಮೊಗ್ಗ ಟೆಲೆಕ್ಸ್ ಪತ್ರಿಕೆಯ ಸಂಪಾದಕರಾದ ರವಿಕುಮಾರ್ ಹಾಗೂ ಶ್ರೀಮತಿ ಶಶಿಕಲಾ ದಂಪತಿಗಳ ಕಿರಿಯ ಪುತ್ರನಾದ ಆರ್ ಎಸ್ ವರುಣ್ ಕುಮಾರ್ ಶಿವಮೊಗ್ಗ ಇವರು ಗಣಿತಶಾಸ್ತ್ರದಲ್ಲಿ “Computational study of heat transfer Enhancement in Nanofludis” ವಿಷಯವಾಗಿ ಮಂಡಿಸಿದ ಸಂಶೋಧನಾ ಪ್ರಬಂಧ ಕ್ಕೆ ದಾವಣಗೆರೆ ವಿಶ್ವವಿದ್ಯಾಲಯದ ಪಿಹೆಚ್ ಡಿ ಪದವಿ ನೀಡಿ ಗೌರವಿಸಿದೆ.

“ಆರ್ ಎಸ್ ವರುಣ್ ಕುಮಾರ್ ಜೊತೆಗೆ ಮಧುಕೇಶ್ ಜಿ,ಕೆ Computational Modelling of Boundary – Layer flow of Nanoflud” ಪ್ರಬಂಧಕ್ಕೆ ಪಿಎಚ್ಡಿ ಪದವಿ ಲಭಿಸಿದೆ.ಹಾಗೂ ಪುನೀತ್ ಗೌಡ ಆರ್ ಜೆ “Mathematical and Computational Framework for Heat Transfer Analysis of Newtonian &Non- Newtonian Fluids” ವಿಷಯವಾಗಿ ಮಂಡಿಸಿದ ಪ್ರಬಂದಕ್ಕೆ ಪಿಹೆಚ್ ಡಿ ಪದವಿ ಲಭಿಸಿದೆ.‌‌..

ಈ ಮೂವರ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ನ್ಯೂಸ್ ವಾರಿಯರ್ಸ್ ಪತ್ರಿಕೆ ತುಂಬು ಹೃದಯದಿಂದ ಹಾರೈಸುತ್ತದೆ…

ರಘುರಾಜ್ ಹೆಚ್.ಕೆ…9449553305….

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...