Home ರಾಜ್ಯBig breaking news: 2ನೇ ಬಾರಿಗೆ ಸಿದ್ದುಗೆ ರಾಜ್ಯದ ಗದ್ದುಗೆ ಫಿಕ್ಸ್..!! ಕರಗಿದ ಬಂಡೆ ಹೈಕಮಾಂಡ್ ಸೂತ್ರಕ್ಕೆ ಒಪ್ಪಿದ್ರಾ..?!

Big breaking news: 2ನೇ ಬಾರಿಗೆ ಸಿದ್ದುಗೆ ರಾಜ್ಯದ ಗದ್ದುಗೆ ಫಿಕ್ಸ್..!! ಕರಗಿದ ಬಂಡೆ ಹೈಕಮಾಂಡ್ ಸೂತ್ರಕ್ಕೆ ಒಪ್ಪಿದ್ರಾ..?!

by EDITOR NEWS WARRIORS
0 comments

ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ಮುಖ್ಯಮಂತ್ರಿ ಆಯ್ಕೆಯ ಕಸರತ್ತನ್ನು ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದ್ದು.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದೆ. ಇದರೊಂದಿಗೆ ಸಿದ್ದರಾಮಯ್ಯನವರಿಗೆ ಕರ್ನಾಟಕ ರಾಜ್ಯ ಆಳುವ ಅವಕಾಶ 2ನೇ ಬಾರಿಗೆ ದೊರಕಿದೆ. ಆದರೆ ಸಂಪೂರ್ಣ ಅಧಿಕಾರ ಸಿಗುವುದು ಕಷ್ಟ ಮೊದಲ ಎರಡು ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ ನಂತರ ಮೂರು ವರ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಎನ್ನುವ ಸೂತ್ರವನ್ನು ಹೈಕಮಾಂಡ್ ಇಟ್ಟಿದೆ.

ಕರಗಿದ ಬಂಡೆ ಮುಖ್ಯಮಂತ್ರಿ ಪಟ್ಟ ಶತಾಯಗತಾಯ ಬೇಕೆಂದು ಪಟ್ಟು ಹಿಡಿದು ಕೂತಿದ್ದ ಕನಕಪುರದ ಬಂಡೆ ಡಿಕೆ ಶಿವಕುಮಾರ್ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಮಾತಿಗೆ ಮಣಿದಿದ್ದು ಸಂಧಾನ ಸೂತ್ರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

ನಾಳೆಯೇ ನೂತನ ಮುಖ್ಯಮಂತ್ರಿಯ ಪ್ರಮಾಣ ವಿಚಾರ ಬೆಂಗಳೂರು ಕಂಠೀರವ ಮೈದಾನದಲ್ಲಿ ನಡೆಯಲಿದೆ…

ನಾಳೆ ಮೊದಲ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ,ಕಂದಾಯ ಸಚಿವರಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನುವ ಮಾಹಿತಿ ಇದೆ…

ಮುಂದಿನ ಹಂತದಲ್ಲಿ ಉಳಿದ ಖಾತೆಯ ಸಚಿವರಗಳ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ…

ರಘುರಾಜ್ ಹೆಚ್.ಕೆ..9449553305….

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...