Home ರಾಜ್ಯCM Siddu Khadak instructs to take strict action against moral police: ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ..!!

CM Siddu Khadak instructs to take strict action against moral police: ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ..!!

by EDITOR NEWS WARRIORS
0 comments

ಬೆಂಗಳೂರು: ನಗರದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಉನ್ನತ ಮಟ್ಟದ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು. ಕಾನೂನು ಸುವ್ಯವಸ್ಥೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು, ಇಲ್ಲವಾದಲ್ಲಿ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್ ಪಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

ಹಿಂದೆ ನಾಲ್ಕು ವರ್ಷ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ನೀವು ಏನು ಮಾಡಿದ್ದೀರಿ ಎಂಬುದು ಗೊತ್ತು, ಆ ತಪ್ಪು ಮತ್ತೆ ಆಗಬಾರದು. ರೌಡಿಸಂ ಚಟುವಟಿಕೆಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು. ಯಾರಿಗೂ ತಾರತಮ್ಯ ಮಾಡದೇ ಕಾನೂನು ಪ್ರಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ, ನೈತಿಕ ಪೊಲೀಸ್ ಗಿರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಈ ಸಭೆಯಲ್ಲಿ ಸಚಿವರಾದ ಕೆ ಜೆ ಜಾರ್ಜ್, ಕೆ ಎಚ್ ಮುನಿಯಪ್ಪ, ಎಂ ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್, ಡಿಜಿಪಿ ಅಲೋಕ್ ಮೋಹನ್ ಉಪಸ್ಥಿತರಿದ್ದರು…

ರಘುರಾಜ್ ಹೆಚ್.ಕೆ…9449553305….

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...