Home ರಾಜ್ಯBig news: ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿಗಳ ಎಡವಟ್ಟು ಅದು “”ಸುತ್ತೋಲೆ ಅಲ್ಲ ಕರೆಯೋಲೆ”” ನೀವು ಬನ್ನಿ ಎಂದ ಕುಲಪತಿಗಳು..!!

Big news: ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿಗಳ ಎಡವಟ್ಟು ಅದು “”ಸುತ್ತೋಲೆ ಅಲ್ಲ ಕರೆಯೋಲೆ”” ನೀವು ಬನ್ನಿ ಎಂದ ಕುಲಪತಿಗಳು..!!

by EDITOR NEWS WARRIORS
0 comments

ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಇಂದು ಹುಟ್ಟು ಹಬ್ಬದ ಸಂಭ್ರಮ ಅದು ವಿಶ್ವವಿದ್ಯಾಲಯದ ಸಂಭ್ರಮ ಅಲ್ಲ ಮಾನ್ಯ ಕುಲಪತಿಗಳಾದ ವೀರಭದ್ರಪ್ಪನವರ ಮಗಳ ಹುಟ್ಟು ಹಬ್ಬದ ಸಂಭ್ರಮ ಅದಕ್ಕೆ ಅಧ್ಯಾಪಕರಿಗೆ, ಅಧ್ಯಾಪಕೇತರ ನೌಕರರು , ಅತಿಥಿ ಉಪನ್ಯಾಸಕರು, ಏಜೆನ್ಸಿ ನೌಕರರು ಸೇರಿದಂತೆ ಎಲ್ಲರಿಗೂ ಸುತ್ತೋಲೆ ಮೂಲಕ ಆತ್ಮೀಯ ಆಮಂತ್ರಣ ನೀಡಿದ್ದಾರೆ…

ಇದು ಸರಿನಾ..? ತಪ್ಪಾ..? ಅಧಿಕೃತವಾಗಿ ಈತರಾದ ಸುತ್ತೋಲೆ ಹೊರಡಿಸಬಹುದಾ ..? ಎಂದು ಕೇಳೋಣ ಎಂದು ಕರೆ ಮಾಡಿದರೆ ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿಗಳಾದ ವೀರಭದ್ರಪ್ಪನವರು ಮಾಡಬಹುದು ಸರ್ ಏನು ತೊಂದರೆ ಇಲ್ಲ ಅದು ಸುತ್ತೋಲೆ ಅಲ್ಲ ಕರೆಯೋಲೆ, ನೀವು ಬನ್ನಿ ಎಂದು ನಮಗೂ ಆತ್ಮೀಯ ಆಮಂತ್ರಣ ನೀಡಿದರು…

ಇದು ಎಷ್ಟರಮಟ್ಟಿಗೆ ಸರಿ ಅಥವಾ ತಪ್ಪು ಎನ್ನುವ ಚರ್ಚೆ ಎಲ್ಲೆಡೆ ನಡೆಯುತ್ತಿದೆ …

ರಘುರಾಜ್ ಹೆಚ್.ಕೆ.‌.9449553305….

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...