Home ರಾಜ್ಯಎಸಿ ಪಲ್ಲವಿ ಮಧ್ಯಪ್ರವೇಶ ಹಿನ್ನಲೆ ಹಾಲಿ ಮಾಜಿ ಶಾಸಕರ ಹೋರಾಟ ಅಂತ್ಯ..!!

ಎಸಿ ಪಲ್ಲವಿ ಮಧ್ಯಪ್ರವೇಶ ಹಿನ್ನಲೆ ಹಾಲಿ ಮಾಜಿ ಶಾಸಕರ ಹೋರಾಟ ಅಂತ್ಯ..!!

by EDITOR NEWS WARRIORS
0 comments

ಹೊಸನಗರ : ಕಚ್ಚಿಗೆಬೈಲಿನ ಬಡ ರೈತರ ಬಗರ್ ಹುಕುಂ ಶುಂಠಿ ಬೆಳೆ ನಾಶ ಮಾಡಿ ಅವರ ಮೇಲೆ ಮೊಕದ್ದಮೆ ದಾಖಲಿಸಿದ ಹಿನ್ನೆಲೆಯಲ್ಲಿ ಅಧಿಕಾರಿಗಳ ಕ್ರಮ ಖಂಡಿಸಿ ಮಾಜಿ ಗೃಹ ಸಚಿವರು ಹಾಲಿ ಶಾಸಕರಾದ ಆರಗ ಜ್ಞಾನೇಂದ್ರ ಹಾಗೂ ಮಾಜಿ ಶಾಸಕರಾದ ಹರತಾಳ ಹಾಲಪ್ಪನವರ ನೇತೃತ್ವದಲ್ಲಿ ಹೊಸನಗರ ತಾಲೂಕು ಕಛೇರಿ ಮುಂದೆ ಹೋರಾಟ ಹಮ್ಮಿಕೊಳ್ಳಲಾಗಿತ್ತು.

ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಎಸಿ ಪಲ್ಲವಿ ಅವರ ಮಧ್ಯಪ್ರವೇಶದಿಂದ ಹೋರಾಟ ಅಂತ್ಯವಾಗಿದೆ.

ಎಸಿ ಪಲ್ಲವಿ ಅವರು ನೀಡಿದ ಭರವಸೆ ಮೇಲೆ ಹಾಲಿ ಮಾಜಿ ಶಾಸಕರು ಹೋರಾಟವನ್ನು ನಿಲ್ಲಿಸಿದ್ದಾರೆ…

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...