Home ಶಿವಮೊಗ್ಗDate fix for Shimoga flight: ವಿಮಾನ ಹಾರಾಟಕ್ಕೆ ದಿನಾಂಕ ಫಿಕ್ಸ್ ಎಲ್ಲಿಂದ ಎಲ್ಲಿಗೆ ಸಮಯ ಯಾವಾಗ..?!

Date fix for Shimoga flight: ವಿಮಾನ ಹಾರಾಟಕ್ಕೆ ದಿನಾಂಕ ಫಿಕ್ಸ್ ಎಲ್ಲಿಂದ ಎಲ್ಲಿಗೆ ಸಮಯ ಯಾವಾಗ..?!

by EDITOR NEWS WARRIORS
0 comments

ಸಂಸದ ಬಿ ವೈ ರಾಘವೇಂದ್ರ ಗರಂ ಆದ ಬೆನ್ನಲ್ಲೇ ವಿಮಾನ ಸಂಚಾರಕ್ಕೆ ಇಂಡಿಗೋ ವಿಮಾನಯಾನ ಸಂಸ್ಥೆ, ಸಕಲ ಸಿದ್ಧತೆ ಪೂರ್ವಭಾವಿ ತಯಾರಿ ನಡೆಸಲಾರಂಭಿಸಿದೆ.

ಶಿವಮೊಗ್ಗ- ಬೆಂಗಳೂರು ನಡುವೆ 78 ಆಸನ ಸಾಮರ್ಥ್ಯದ ವಿಮಾನ ಸಂಚಾರಕ್ಕೆ ಸಂಸ್ಥೆ ಮುಂದಾಗಿದೆ. ಪ್ರತಿದಿನ ಬೆಳಗ್ಗೆ 9 ಗಂಟೆ​ಗೆ ಬೆಂಗಳೂರಿನ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಲಿರುವ ವಿಮಾನವು, ಬೆಳಗ್ಗೆ 10.30ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದು.ನಂತರ ಅದೇ ರೀತಿ ಮಧ್ಯಾಹ್ನ 12 ಗಂಟೆ​ಗೆ ಶಿವಮೊಗ್ಗದಿಂದ ಹೊರಟು 1.30ಕ್ಕೆ ಬೆಂಗಳೂರು ತಲುಪಲಿದೆ ಮುಂದಿನ ಆಗಸ್ಟ್ 11ರಂದು ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದು ಇಂಡಿಗೋ ಸಂಸ್ಥೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ…

ಸೋಗಾನೆಯಲ್ಲಿ ಸರಿಸುಮಾರು ನಾಲ್ಕು ತಿಂಗಳ ಹಿಂದೆ ಅಂದರೆ ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ್ದರು.

ಉದ್ಘಾಟನೆ ಆದ ನಂತರ ನಾಲ್ಕು ತಿಂಗಳ ಬಳಿಕ ಮಲೆನಾಡಿನ ಜನರ ಕನಸು ನನಸಾಗುವ ಕಾಲ ಕೂಡಿ ಬಂದಿದೆ.

ಮುಂದಿನ ದಿನಗಳಲ್ಲಿ ಪ್ರಯಾಣಿಕರ ಅಗತ್ಯತೆಗಳನ್ನು ಗಮನಿಸಿ ಇತರ ರಾಜ್ಯಗಳಿಗೆ ಹಾಗೂ ದೇಶಗಳಿಗೆ ಇಂಡಿಗೋ ಸಂಸ್ಥೆಯಿಂದ ವಿಮಾನ ಬಿಡುವ ಸಾಧ್ಯತೆ ಇದೆ….

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...