Home ಶಿವಮೊಗ್ಗಶಿವಮೊಗ್ಗ ಮಹಾನಗರ ಪಾಲಿಕೆ ನರ್ಮ್ ವಿಭಾಗ, ಮುತ್ತುಟ್ ಫೈನಾನ್ಸ್, ನೇಸರ ಸೆಂಟರ್ ರೂರಲ್ ಫೌಂಡೇಶನ್ (ರಿ) ಜೆಸಿಐ ಶಿವಮೊಗ್ಗ ಸ್ಟಾರ್ಸ್ ಸಹಯೋಗದಿಂದ ಸರ್ಕಾರಿ ಪದವಿ ಪೂರ್ವ ಮಹಿಳಾ ಕಾಲೇಜ್ ನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ..!!

ಶಿವಮೊಗ್ಗ ಮಹಾನಗರ ಪಾಲಿಕೆ ನರ್ಮ್ ವಿಭಾಗ, ಮುತ್ತುಟ್ ಫೈನಾನ್ಸ್, ನೇಸರ ಸೆಂಟರ್ ರೂರಲ್ ಫೌಂಡೇಶನ್ (ರಿ) ಜೆಸಿಐ ಶಿವಮೊಗ್ಗ ಸ್ಟಾರ್ಸ್ ಸಹಯೋಗದಿಂದ ಸರ್ಕಾರಿ ಪದವಿ ಪೂರ್ವ ಮಹಿಳಾ ಕಾಲೇಜ್ ನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ..!!

by EDITOR NEWS WARRIORS
0 comments
  ಶಿವಮೊಗ್ಗ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸರ್ಕಾರಿ ಪದವಿ ಪೂರ್ವ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಿಗೆ ಯೋಗ ಮತ್ತು ಆರೋಗ್ಯದ ಬಗ್ಗೆ ಮಾಹಿತಿ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲರು ಮಾತನಾಡಿ ಸಂಘ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಹೆಚ್ಚಿನ ಕಾರ್ಯಕ್ರಮಗಳನ್ನು ನೀಡಬೇಕು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಬಡ ಕುಟುಂಬದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಕಾಲೇಜಿಗೆ ಅನುಕೂಲವಾಗುತ್ತದೆ ಎಂದು ಮನವಿ ಮಾಡಿದರು. 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡಿಸಿಕೊಂಡರು.

ಮುಖ್ಯ ಅತಿಥಿಗಳಾಗಿ ಮೇಯರ್ ಶಿವಕುಮಾರ್, ಲಕ್ಷ್ಮಿ ಶಂಕರ್ ಉಪ ಮೇಯರ್, ಕೃಷ್ಣಪ್ಪ ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕರು, ಸರ್ಕಾರಿ ಪದವಿ ಪೂರ್ವ ಮಹಿಳಾ ಕಾಲೇಜ್ ನ ಆಚಾರ್ಯರು ಜಯಂತ್, ಅನುಪಮ ನರ್ಮ್ ಪಾಲಿಕೆ, ಮುತ್ತುಟ್ ಫೈನಾನ್ಸ್ ವ್ಯವಸ್ಥಾಪಕರು ಪ್ರಸಾದ್, ನೇಸರ ಮಂಜು, ಜೆಸಿ ನವೀನ್ ತಲಾರಿ, ಜೆಸಿ ಕಾರ್ಣಿಕ್ ಕಾಲೇಜ್ ಸಿಬ್ಬಂದಿಗಳು ಉಪಸ್ಥಿತಿ ಇದ್ದರು.

Related Articles

Latest news
Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..!