Home ಅಂತಾರಾಷ್ಟ್ರೀಯಅಮೆರಿಕದಲ್ಲಿ ಪ್ರಧಾನಿ ಮೋದಿಯ ಭಾವಚಿತ್ರಕ್ಕೆ ಚಪ್ಪಲಿ ಹಾರಹಾಕಿ ಮೆರವಣಿಗೆ..! ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸಿದ ಅನಿವಾಸಿ ಭಾರತೀಯರು..!!

ಅಮೆರಿಕದಲ್ಲಿ ಪ್ರಧಾನಿ ಮೋದಿಯ ಭಾವಚಿತ್ರಕ್ಕೆ ಚಪ್ಪಲಿ ಹಾರಹಾಕಿ ಮೆರವಣಿಗೆ..! ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸಿದ ಅನಿವಾಸಿ ಭಾರತೀಯರು..!!

by EDITOR NEWS WARRIORS
0 comments

ಅಮೇರಿಕಾ : ಭಾರತದ ಪ್ರಧಾನಿ ನರೇಂದ್ರ ಮೋದಿ ವಿಶ್ವದ ಜನಪ್ರಿಯ ನಾಯಕರಾಗಿ ಅಗ್ರಗಣ್ಯ ಸ್ಥಾನದಲ್ಲಿದ್ದಾರೆ. ಎಲ್ಲಿ ಹೋದರು ನರೇಂದ್ರ ಮೋದಿಗೆ ಜೈಕಾರ ಕೂಗುತ್ತಾರೆ ಆ ಮಟ್ಟದ ಜನಪ್ರಿಯತೆಯನ್ನು ಭಾರತದ ಪ್ರಧಾನಿ ಹೊಂದಿದ್ದಾರೆ ‌.

ಅಮೇರಿಕಕ್ಕೂ ಸಹ ಕಳೆದ ಒಂಬತ್ತು ವರ್ಷಗಳಲ್ಲಿ ಐದು ಸಲ ಮೋದಿ ಭೇಟಿ ನೀಡಿದ್ದಾರೆ . ಈ ಸಲದ ಭೇಟಿಯ ಸಂದರ್ಭದಲ್ಲಿ ಅನಿವಾಸಿ ಭಾರತೀಯರು ಪ್ರಧಾನಿ ಮೋದಿಯ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿ ಸರ್ವಾಧಿಕಾರಿ ಧೋರಣೆಯನ್ನು ಹೊಂದಿರುವ ಪ್ರಧಾನಿ ಎಂದು ಟೀಕಿಸಿದ್ದಾರೆ…

ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದ್ದು ಭಾರತದ ಪ್ರಧಾನಿ ಮೋದಿಯ ವಿರೋಧಿ ಬಣಗಳು ಸಹ ಇದನ್ನು ಶೇರ್ ಮಾಡುತ್ತಿವೆ…

ರಘುರಾಜ್ ಹೆಚ್.ಕೆ..9449553305…

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...