Sunday, 25 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ತೀರ್ಥಹಳ್ಳಿ

ದಾರಿಯಲ್ಲಿ ಸಿಕ್ಕ ಮೊಬೈಲ್ ಮರಳಿಸಿ ಪ್ರಾಮಾಣಿಕತೆ ಮೆರೆದ ಮೇಗರವಳ್ಳಿ ಪ್ರಾ. ಆ.ಕೇಂದ್ರದ ಕೈಲಾಶ್ ಗೆ ಅಭಿನಂದನೆ..!!

ದಾರಿಯಲ್ಲಿ ಸಿಕ್ಕಿದ್ದ ಮೊಬೈಲಿನ ವಾರಸುದಾರರನ್ನು ಹುಡುಕಿ,ಮರಳಿಸಿ ಪ್ರಾಮಾಣಿಕತೆ ಮೆರೆದ ಪ್ರಾ.ಆ.ಕೇಂದ್ರ ಮೇಗರವಳ್ಳಿಯ ಸಮುದಾಯ ಆರೋಗ್ಯ ಅಧಿಕಾರಿ ಕೈಲಾಶ್ ರವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಮೊಬೈಲಿನ ವಾರಸುದಾರರಾದ ಮೇಗರವಳ್ಳಿ ಮೆಸ್ಕಾಂ ಕಚೇರಿಯ ಸಿಬ್ಬಂದಿ ದಿಲೀಪ್ ಮತ್ತವರ ಸಹೋದ್ಯೋಗಿಗಳು ಪ್ರಾ. ಆ. ಕೇಂದ್ರಕ್ಕೆ ಆಗಮಿಸಿ…



ದಾರಿಯಲ್ಲಿ ಸಿಕ್ಕಿದ್ದ ಮೊಬೈಲಿನ ವಾರಸುದಾರರನ್ನು ಹುಡುಕಿ,ಮರಳಿಸಿ ಪ್ರಾಮಾಣಿಕತೆ ಮೆರೆದ ಪ್ರಾ.ಆ.ಕೇಂದ್ರ ಮೇಗರವಳ್ಳಿಯ ಸಮುದಾಯ ಆರೋಗ್ಯ ಅಧಿಕಾರಿ ಕೈಲಾಶ್ ರವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಮೊಬೈಲಿನ ವಾರಸುದಾರರಾದ ಮೇಗರವಳ್ಳಿ ಮೆಸ್ಕಾಂ ಕಚೇರಿಯ ಸಿಬ್ಬಂದಿ ದಿಲೀಪ್ ಮತ್ತವರ ಸಹೋದ್ಯೋಗಿಗಳು ಪ್ರಾ. ಆ. ಕೇಂದ್ರಕ್ಕೆ ಆಗಮಿಸಿ ಕೈಲಾಶ್ ವರನ್ನು ಗೌರವಿಸಿ, ಅಭಿನಂಧಿಸಿದರು.
ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ ವಿ ಸತೀಶ, ಪ್ರಾ.ಆ.ಕೇಂದ್ರದ ವೈದ್ಯಾಧಿಕಾರಿ ಡಾ.ರಂಜಿತ,ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ನೀಲಮ್ಮ, ಶುಶ್ರೂಷಣಾಧಿಕಾರಿ ನಿರ್ಮಲ, ಫಾರ್ಮಸಿ ಅಧಿಕಾರಿ ಸನ್ನಿಧಿ, ಪ್ರ.ದ. ಸಹಾಯಕ ನವೀನ್, ಡಿ ದರ್ಜೆ ನೌಕರರಾದ ಪಾರ್ವತಿ, ಗಣೇಶ್ ಮತ್ತಿತರರು ಉಪಸ್ಥಿತರದ್ದರು…

EDITOR NEWS WARRIORS