Sunday, 25 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ಶಿವಮೊಗ್ಗ

ಭಾರತೀಯ ಅರಣ್ಯ ಸೇವೆ 2022 ರ ಆಯ್ಕೆಯಲ್ಲಿ ದೇಶಕ್ಕೆ 28 ನೇ ರಾಂಕಿಂಗ್ ಪಡೆದ ಕು. ಮೇಘನಾ..!!

ಶಿವಮೊಗ್ಗ :- 2022 ನೇ ಸಾಲಿನ ಭಾರತೀಯ ಅರಣ್ಯ ಸೇವೆಯ ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದೂ, ಶಿವಮೊಗ್ಗ ಜಿಲ್ಲೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಇತ್ತೀಚಿಗೆ ನಿವೃತ್ತರಾದ ಐ . ಎಂ. ನಾಗರಾಜ್ ರವರ ಸುಪುತ್ರಿ ಕುಮಾರಿ ಮೇಘನಾ ಐ. ಏನ್…

ಶಿವಮೊಗ್ಗ :- 2022 ನೇ ಸಾಲಿನ ಭಾರತೀಯ ಅರಣ್ಯ ಸೇವೆಯ ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದೂ, ಶಿವಮೊಗ್ಗ ಜಿಲ್ಲೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಇತ್ತೀಚಿಗೆ ನಿವೃತ್ತರಾದ ಐ . ಎಂ. ನಾಗರಾಜ್ ರವರ ಸುಪುತ್ರಿ ಕುಮಾರಿ ಮೇಘನಾ ಐ. ಏನ್ . ರವರು ಭಾರತೀಯ ಅರಣ್ಯ ಸೇವೆ ( IFS ) ಪರೀಕ್ಷೆಯಲ್ಲಿ ದೇಶಕ್ಕೆ 28 ನೇ ರಾಂಕಿಂಗ್ ಗಳಿಸಿದ್ದೂ, ಕರ್ನಾಟಕ ರಾಜ್ಯಕ್ಕೆ ಹಾಗೂ ಶಿವಮೊಗ್ಗ ಜಿಲ್ಲೆಗೆ ಕೀರ್ತಿ ತಂದು ಕೊಟ್ಟಿದ್ದಾರೆ.

UPSC ಪರೀಕ್ಷೆಯಲ್ಲಿಯೂ ಕೂಡ ದೇಶಕ್ಕೆ 617 ರಾಂಕಿಂಗ್ ಗಳಿಸಿ IPS ಆಯ್ಕೆಯಾಗಿದ್ದೂ ಕೂಡ ಮೇಘನಾ ಐ. ಏನ್. ಸಾಧನೆಯ ಮೈಲಿಗಲ್ಲು

ಮೇಘನಾ ಐ. ಏನ್. ಮುಂದಿನ ಭವಿಷ್ಯ ಇನ್ನೂ ಉತ್ತುಂಗದತ್ತ ಸಾಗಲಿ ಎಂದೂ ನ್ಯೂಸ್ ವಾರಿಯರ್ಸ್ ಹಾರೈಸುತ್ತದೆ.

ಓಂಕಾರ ಎಸ್. ವಿ. ತಾಳಗುಪ್ಪ.

EDITOR NEWS WARRIORS