Home ತೀರ್ಥಹಳ್ಳಿತೀರ್ಥಹಳ್ಳಿ ಸಹ್ಯಾದ್ರಿ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಚೆಸ್ ಕ್ರೀಡೆಯಲ್ಲಿ ಪ್ರಶಸ್ತಿ…!

ತೀರ್ಥಹಳ್ಳಿ ಸಹ್ಯಾದ್ರಿ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಚೆಸ್ ಕ್ರೀಡೆಯಲ್ಲಿ ಪ್ರಶಸ್ತಿ…!

by EDITOR NEWS WARRIORS
0 comments

ತೀರ್ಥಹಳ್ಳಿ: ಕಿಂಗ್ಸ್ ಚೆಸ್ ಅಕಾಡೆಮಿ, ದಕ್ಷಿಣ ಕನ್ನಡ ಜಿಲ್ಲೆ ಇವರ ಆಶ್ರಯದಲ್ಲಿ ಜುಲೈ 02 ರಂದು ಮಂಗಳೂರಿನಲ್ಲಿ ನಡೆದ
ಮೂರನೇ ಆವೃತ್ತಿಯ ಕೆಸಿಎ ಟ್ರೋಫಿ ಇಂಟರ್ಸ್ಟೇಟ್ ಡಿಸ್ಟ್ರಿಕ್ಟ್ ಚೆಸ್ ಟೂರ್ನಮೆಂಟ್-2023 ರ ಪಂದ್ಯಾವಳಿಯಲ್ಲಿ ತೀರ್ಥಹಳ್ಳಿ ಪಟ್ಟಣದ ಕುಶಾವತಿಯಲ್ಲಿರುವ ಸಹ್ಯಾದ್ರಿ ಆಂಗ್ಲ ಮಾಧ್ಯಮ ಸಂಸ್ಥೆ ಪ್ರೌಢಶಾಲಾ ವಿಭಾಗದ ಎಂಟನೇ ತರಗತಿ ವಿದ್ಯಾರ್ಥಿನಿ ಕು, ಪಾವನಿ ಇವರು ಕ್ರೀಡೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಹಾಗೆ ಕುಮಾರಿ ಗಾನವಿ 6ನೇ ಸ್ಥಾನ ಪಡೆದಿದ್ದಾರೆ.

ತಾಲೂಕಿಗೆ ಕೀರ್ತಿ ತಂದ ಈ ಇಬ್ಬರು ಯುವ ಪ್ರತಿಭೆಗಳಿಗೆ ಸ್ಥಳೀಯರು ಪೋಷಕರು ಹಾಗೂ ಶಾಲೆಯ ಆಡಳಿತ ಮಂಡಳಿ ಶಿಕ್ಷಕರು, ಅಧ್ಯಕ್ಷರು, ನಿರ್ದೇಶಕರು, ಪದಾಧಿಕಾರಿಗಳು, ಮುಂದೆ ತಾಲೂಕಿಗೆ ಸಂಸ್ಥೆಗೆ ಇನ್ನಷ್ಟು ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ..

ರಘುರಾಜ್ ಹೆಚ್.ಕೆ..9449553305…

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...